ಸಿ.ಡಿ. ರಾಮ್ನಲ್ಲಿ ಶಾಸನಗಳನ್ನು ಓದುವ ಕಾಲ ದೂರವಿಲ್ಲ
ಮೈಸೂರು : ಭಾರತದಲ್ಲಿ ದೊರೆತಿರುವ ಒಂದು ಲಕ್ಷ ಪ್ರಮುಖ ಶಾಸನಗಳನ್ನು ಸಿ.ಡಿ. ರಾಮ್ ಆಗಿ ಪರಿವರ್ತಿಸುವ ಯೋಜನೆಯಾಂದನ್ನು ಕೇಂದ್ರ ಸರಕಾರದ ಒಪ್ಪಿಗೆಗಾಗಿ ಸಲ್ಲಿಸಲಾಗಿದೆ. ಈ ವಿಷಯವನ್ನು ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಶಾಸನಶಾಸ್ತ್ರ ವಿಭಾಗದ ನಿರ್ದೇಶಕ ಎಂ.ಡಿ. ಸಂಪತ್ ಇಲ್ಲಿ ತಿಳಿಸಿದ್ದಾರೆ.
ಈ ಯೋಜನೆಗೆ 20 ಲಕ್ಷ ರುಪಾಯಿ ಆಗಲಿದೆ ಎಂದು ಅಂದಾಜು ಮಾಡಲಾಗಿದೆ. ಬಹು ಪುರಾತನವಾದ ಶಾಸನಗಳನ್ನು ಮುಂದಿನ ಪೀಳಿಗೆಗೆ ಜೋಪಾನವಾಗಿಡಲು ಡಿಜಿಟಲ್ ರೂಪದಿ ಅಳವಡಿಸುವುದು ಅತ್ಯಗತ್ಯ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಶಾಸನಶಾಸ್ತ್ರ ವಿಭಾಗವು ಈಗಾಗಲೇ 7 ಸಾಫ್ಟ್ವೇರ್ಗಳನ್ನು ಕನ್ನಡ, ತಮಿಳು, ತೆಲುಗು, ಮಲೆಯಾಳಂ, ದೇವನಾಗರಿ, ಅರೆಬಿಕ್, ಪರ್ಷಿಯನ್ ಹಾಗೂ ರೋಮನ್ ಲಿಪಿಗಳಲ್ಲಿ ಹೊರತಂದಿರುವುದಾಗಿ ತಿಳಿಸಿದ ಸಂಪತ್, ಸ್ನಾತಕೋತ್ತರ ಪದವೀಧರರಿಗೆ ಇಲಾಖೆಯು ಅಲ್ಪಾವಧಿಯ ಶೈಕ್ಷಣಕ ಕೋರ್ಸ್ಗಳನ್ನೂ ಆರಂಭಸಿದೆ ಎಂದರು.
ಮೊದಲ ತಂಡದಲ್ಲಿ ಭಾರತದ ವಿವಿಧ ಭಾಗಗಳ ತಜ್ಞರು ಈ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು, ಶಾಸನಶಾಸ್ತ್ರ, ಬ್ರಾಹ್ಮೀಲಿಪಿ, ನಾಣ್ಯ ರಚನಾಶಾಸ್ತ್ರ, ಪುರಾತನ ಕಲೆ, ಸಂಖ್ಯಾಶಾಸ್ತ್ರ, ದೇವನಾಗರಿ, ಬೆಂಗಾಲಿ, ಒರಿಯಾ, ತಮಿಳು, ತೆಲುಗು, ಕನ್ನಡ ಶಾಸನಗಳ ಬಗ್ಗೆ ತರಬೇತಿ ನೀಡಲಾಯಿತು ಎಂದು ಅವರು ಹೇಳಿದರು.
(ಯು.ಎನ್.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications