ವಾಜಪೇಯಿ ಪಾಕ್ಗೆ ಹೋಗುವುದರಲ್ಲಿ ಅರ್ಥವಿಲ್ಲ- ಆರ್.ಎಸ್.ಎಸ್
ನವದೆಹಲಿ : ಪ್ರಸ್ತುತ ಸನ್ನಿವೇಶದಲ್ಲಿ ಶಾಂತಿ ಮಾತುಕತೆ ನಡೆಸಲು ಪ್ರಧಾನಿ ಅಟಲ್ ಬಿಹಾರ್ ವಾಜಪೇಯಿ ಪಾಕಿಸ್ತಾನಕ್ಕೆ ಸುತಾರಾಂ ಹೋಗಕೂಡದೆಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಸೋಮವಾರ ಹೇಳಿದೆ.
ಆಗ್ರಾ ಶೃಂಗಸಭೆಯ ಫಲಿತಾಂಶದಿಂದ ನಮಗೇನೂ ಅಚ್ಚರಿಯಾಗಿಲ್ಲ. ಇವತ್ತಿನ ಪರಿಸ್ಥಿತಿಯಲ್ಲಿ ಪ್ರಧಾನಿ ವಾಜಪೇಯಿ ಪಾಕಿಸ್ತಾನಕ್ಕೆ ಹೋಗಿ, ಮುಷರ್ರಫ್ ಜೊತೆ ಮಾತುಕತೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಆರ್.ಎಸ್.ಎಸ್ ವಕ್ತಾರ ಎಂ.ಜಿ.ವೈದ್ಯ ಅಭಿಪ್ರಾಯ ಪಟ್ಟಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿನ ದುರಂತಗಳನ್ನು ನೋಡಿಯೂ, ಅದನ್ನು ಸ್ವಾತಂತ್ರ್ಯ ಹೋರಾಟ ಎನ್ನುವ ಮುಷರ್ರಫ್ ಅವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಜೊತೆಗೆ ಕಾಶ್ಮೀರ ಭಾರತದ ಆಂತರಿಕ ಸಮಸ್ಯೆಯೂ ಹೌದು. ಇದರಲ್ಲಿ ಪಾಕಿಸ್ತಾನ ಹೆಚ್ಚೇನೂ ಮಾಡಲಾರದು. ಭಾರತದ ರಕ್ಷಣಾ ಪಡೆಗಳು ಭಯೋತ್ಪಾದಕರ ಪಾಕಿಸ್ತಾನೀ ಬುಡ ಪತ್ತೆ ಮಾಡಿ, ಅದನ್ನು ಕಿತ್ತೆಸೆಯಬೇಕು ಎಂದು ವೈದ್ಯ ಕರೆ ಕೊಟ್ಟಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications