ಕೋಲಾರದ ಕುಡಿಯುವ ನೀರಿನ ಯೋಜನೆ ಪಾಕ್ನಿಂದ ಹಣ
ಕೋಲಾರ : ಪಾಕಿಸ್ತಾನ ಮತ್ತು ಭಾರತ ನಡುವೆ ಬಿಗು ವಾತಾವರಣ ಇದ್ದರೂ ಕರಾಚಿಯ ರೋಟರಿ ಕ್ಲಬ್ ಕೋಲಾರದ ಕುಡಿಯುವ ನೀರಿನ ದುರವಸ್ಥೆಯನ್ನು ನೀಗಿಸಲು ಮುಂದೆ ಬಂದಿದೆ.
ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ದೃಷ್ಠಿಯಿಂದ ಕೋಲಾರ ನಗರ ರೋಟರಿ ಕ್ಲಬ್ನ ಸಹಯೋಗದಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಮಧ್ಯ ಕರಾಚಿಯ ರೋಟರಿ ಕ್ಲಬ್ ಕೈಗೆತ್ತಿಕೊಂಡಿದೆ. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ 1.65 ಲಕ್ಷ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಈ ಯೋಜನೆ ತಲೆಯೆತ್ತಲಿದೆ ಎಂದು ನಗರ ರೋಟರಿ ಕ್ಲಬ್ಅಧ್ಯಕ್ಷ ಕೆ. ವಿ. ರಾಮಪ್ಪ ತಿಳಿಸಿದ್ದಾರೆ.
ಕೋಲಾರ ನಗರ ರೋಟರಿ ಕ್ಲಬ್ ಸರಕಾರದ ಸಹಾಯಕ್ಕೆ ಕಾಯದೆ ಸ್ಥಳೀಯ ಸಂಘ ಸಂಸ್ಥೆಗಳ ನೆರವಿನಿಂದ ಶ್ರೀನಿವಾಸ ಪುರ, ಗೌರಿ ಬಿದನೂರು, ಮುಳಬಾಗಲು, ಮಾಲೂರು ಮತ್ತು ಚಿಕ್ಕಬಳ್ಳಾಪುರ ದ 69 ಹೋಬಳಿಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣಾ ಮತ್ತು ಸಣ್ಣ ಪ್ರಮಾಣದ ಚಿಕಿತ್ಸಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ರಾಮಪ್ಪ ಹೇಳಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications