Get Updates
Get notified of breaking news, exclusive insights, and must-see stories!

ರಾಷ್ಟ್ರಪತಿ ಕೆ.ಆರ್‌.ನಾರಾಯಣ್‌ ಆಸ್ಪತ್ರೆಗೆ ದಾಖಲು

ನವದೆಹಲಿ : ವೈರಲ್‌ ಸೋಂಕಿನಿಂದ ಬಳಲುತ್ತಿರುವ ಭಾರತದ ರಾಷ್ಟ್ರಪತಿ ಕೆ.ಆರ್‌.ನಾರಾಯಣ್‌ ಆರ್ಮಿ ರಿಸರ್ಚ್‌ ಅಂಡ್‌ ರಿಫೆರಲ್‌ ಆಸ್ಪತ್ರೆಗೆ ಬುಧವಾರ ರಾತ್ರಿ ದಾಖಲಾಗಿದ್ದಾರೆ.

ಅವರ ಆರೋಗ್ಯ ಸ್ಥಿತಿಯಲ್ಲಿ ತೀರಾ ಗಂಭೀರವಾದ ಬದಲಾವಣೆಗಳೇನೂ ಇಲ್ಲ. ವೈರಲ್‌ ಜ್ವರ ಮಾತ್ರ ಇದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ಸ್ಪಷ್ಟಪಡಿಸಿದೆ. ರಾಷ್ಟ್ರಪತಿ ಗುಣಮುಖರಾಗುವವರೆಗೆ ಅವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ. ಇಂಡಿಯಾ ಗೇಟ್‌ನಲ್ಲಿ ಹೂಗುಚ್ಛ ಇರಿಸುವ ಮೂಲಕ ಗುರುವಾರ ಕಾರ್ಗಿಲ್‌ ದಿವಸದ ಕಾರ್ಯಕ್ರಮಗಳನ್ನು ಅವರು ಉದ್ಘಾಟಿಸಬೇಕಿತ್ತು.

(ಯುಎನ್‌ಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+