ಪಡಿತರ ವ್ಯವಸ್ಥೆಯಲ್ಲಿ ರಾಗಿ ವಿತರಣೆ- ಆಹಾರ ಸಚಿವ ಇನಾಂದಾರ್
ಬೆಂಗಳೂರು : ಪಡಿತರ ವ್ಯವಸ್ಥೆಯಲ್ಲಿ ಸಹಾಯಧನ ಕಡಿತಗೊಳಿಸಲು ಸರ್ಕಾರ ಉದ್ದೇಶಿಸಿರುವ ಬೆನ್ನಿಗೇ, ಪಡಿತರ ಪಟ್ಟಿಯಲ್ಲಿ ರಾಗಿಯನ್ನು ಸೇರ್ಪಡೆಗೊಳಿಸುವ ಸುದ್ದಿಯೂ ಹೊರಬಿದ್ದಿದೆ.
ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ರಾಗಿಯನ್ನು ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಆಹಾರ ಸಚಿವ ಡಿ.ಬಿ. ಇನಾಂದಾರ್ ಗುರುವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. ಬೆಂಬಲ ಬೆಲೆ ಯೋಜನೆಯಲ್ಲಿ ರಾಗಿಯನ್ನು ಖರೀದಿಸಿ ಸಂಗ್ರಹಿಸಲಾಗಿದ್ದು , ಅದನ್ನು ಪಡಿತರ ವ್ಯವಸ್ಥೆಯಲ್ಲಿ ವಿತರಿಸಲಾಗುವುದು ಎಂದು ಬಿಜೆಪಿಯ ಬಸವರಾಜ ಹೊರಟ್ಟಿ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು ಹೇಳಿದರು.
ಕಳಪೆ ಗುಣಮಟ್ಟದ ಆಹಾರ ಧಾನ್ಯಗಳ ಬಗ್ಗೆ ಪರಿಶೀಲನೆ ನಡೆಸಿ ವಾಪಸ್ಸು ಕಳಿಸಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಅಂತ್ಯೋದಯ ಅನ್ನ ಯೋಜನೆಯಡಿ 26 ಜಿಲ್ಲೆಗಳಲ್ಲಿ ಫಲಾನುಭವಿಗಳನ್ನು ಗುರ್ತಿಸಲಾಗಿದ್ದು , ಈ ಯೋಜನೆಯಡಿ ಆಹಾರಧಾನ್ಯ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಇನಾಂದಾರ್ ಹೇಳಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications