ಮೊಬೈಲ್ ಹಿಡಿದು ವಾಹನ ಓಡಿಸಿದ1664 ಜನರ ವಿರುದ್ಧ ಕ್ರಮ
ಬೆಂಗಳೂರು : ಕೆಲವೇ ತಿಂಗಳುಗಳ ಹಿಂದೆ ವಾಹನ ಓಡಿಸುವಾಗ ಮೊಬೈಲ್ ಫೋನ್ ಬಳಸುವವರ ವಿರುದ್ಧ ಕ್ರಮಕೈಗೊಳ್ಳುವಂತೆ ರಾಜ್ಯದ ಸಾರಿಗೆ ಸಚಿವರು ಆದೇಶಿಸಿದ್ದು ನಿಮಗೆ ಗೊತ್ತಲ್ಲ. ಆ ಆದೇಶ ಜಾರಿಗೂ ಬಂದಿದೆ. ಹಲವರು ಆದೇಶ ಉಲ್ಲಂಘಿಸಿ ದಂಡವನ್ನೂ ತೆತ್ತಿದ್ದಾರೆ.
ವಾಹನ ಚಾಲನೆ ಸಂದರ್ಭದಲ್ಲಿ ಮೊಬೈಲ್ ಫೋನ್ ಬಳಸುತ್ತಿದ್ದ 1664 ಪ್ರಕರಣಗಳನ್ನು ಪತ್ತೆಹಚ್ಚಿರುವ ಪೊಲೀಸರು ಅವರ ವಿರುದ್ಧ ಕ್ರಮ ಜರುಗಿಸಿದ್ದಾರೆ. ಈ ವಿಷಯವನ್ನು ಸ್ವತಃ ರಾಜ್ಯದ ಸಾರಿಗೆ ಸಚಿವರಾದ ಸಗೀರ್ ಅಹ್ಮದ್ ಅವರೇ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ.
ಭಾರತೀಯ ಜನತಾಪಕ್ಷದ ರಾಮಚಂದ್ರಗೌಡ ಅವರ ಪ್ರಶ್ನೆಗೆ ವಿಧಾನ ಪರಿಷತ್ತಿನಲ್ಲಿ ಲಿಖಿತ ಉತ್ತರ ನೀಡಿದ ಸಚಿವರು, ವಾಹನ ಚಲಿಸುತ್ತಿದ್ದಾಗಲೇ ಸೆಲ್ಯುಲರ್ ಫೋನ್ ಬಳಸುವುದು ಅಪಘಾತಕ್ಕೆ ಕಾರಣವಾಗುವ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ನಿಯಮಾವಳಿಗಳ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications