ಫೂಲನ್ ಹತ್ಯೆಯ ಪ್ರಮುಖ ಆರೋಪಿ ಶೇರ್ ಸಿಂಗ್ ರಾಣಾ ಬಂಧನ
ನವದೆಹಲಿ : ಫೂಲನ್ ದೇವಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶೇರ್ ಸಿಂಗ್ ರಾಣಾ ಅಲಿಯಾಸ್ ಪಂಕಜ್ನನ್ನು ಉತ್ತರಾಂಚಲ ಪೊಲೀಸರು ಡೆಹ್ರಾಡೂನ್ನಲ್ಲಿ ಶುಕ್ರವಾರ ಬಂಧಿಸಿದ್ದಾರೆ. ಪೊಲೀಸರ ವಶದಲ್ಲಿರುವ ಈತನನ್ನು ದೆಹಲಿಗೆ ತರಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಜ್ಯದ ರೂರ್ಕಿ, ಹರಿದ್ವಾರ ಮತ್ತಿತರ ಪ್ರದೇಶಗಳಲ್ಲಿ ವ್ಯಾಪಕ ತಲಾಷು ನಡೆದಿದ್ದು ಆರೋಪಿಗಳನ್ನು ಪೊಲೀಸರು ಕ್ಷಿಪ್ರವಾಗಿ ಬಂಧಿಸಲಿದ್ದಾರೆ ಎಂದು ಉತ್ತರಾಂಚಲದ ಡಿಜಿಪಿ, ಎ.ಕೆ.ಶರಣ್ ಟಿವಿ ಚಾನೆಲೊಂದಕ್ಕೆ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಹೊತ್ತಿಗೆ ಪಂಕಜ್ ಬಂಧನದ ಪೂರ್ಣ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ಶರಣ್ ನೀಡುವ-ರು. ಫೂಲನ್ ದೇವಿ ಪತಿ ಉಮೇದ್ ಸಿಂಗ್ ಅವರನ್ನೂ ವಿಚಾರಣೆಗೆ ಒಳಪಡಿಸಲಾಗು-ವು-ದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications