ಬೀದರ್ನಲ್ಲಿ 7 ಸೆಂಟಿ ಮೀಟರ್ ಮಳೆ
ಮುಖಪುಟ

ಬೀದರ್ನಲ್ಲಿ 7 ಸೆಂಟಿ ಮೀಟರ್ ಮಳೆ
ಬೆಂಗಳೂರು : ಬೆಂಗಳೂರಿನ ಅನೇಕ ಬಡಾವಣೆಗಳಲ್ಲಿ ಗುರುವಾರ ಸಂಜೆ ಹಾಗೂ ರಾತ್ರಿ ಮಳೆ ಸುರಿಯಿತು. ಶುಕ್ರವಾರ ಸಂಪೂರ್ಣವಾಗಿ ಮೋಡ ಮುಸುಕಿತ್ತು. ಈ ಮಧ್ಯೆ ಮಂಗಳೂರಿನಲ್ಲಿ 10 ಸೆಂ.ಮೀ, ಬೀದರ್ ನಗರದಲ್ಲಿ 7, ಪಣಂಬೂರು, ಕಾರವಾರದಲ್ಲಿ 6, ಕುಂದಾಪುರ, ಕೋಟಾದಲ್ಲಿ 5 ಸೆಂಟಿ ಮೀಟರ್ ಮಳೆ ಆಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಒಳನಾಡಿನ ಅಲ್ಲಲ್ಲೂ ಶುಕ್ರವಾರ ಮಳೆಯಾಗುವ ಸಾಧ್ಯತೆ. ಇದೆ.ಜುಲೈ 26ರ ಗುರುವಾರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿತ್ತು:
| ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನಮಟ್ಟ (ಅಡಿಗಳಲ್ಲಿ) |
| ಲಿಂಗ-ನ-ಮ--ಕ್ಕಿ | 1819.00 | 1779. 30 |
| ಸುಪಾ | 1859.39 | 1742.19 |
| ಮಾಣಿ | 1950.00 | 1912.66 |
| ತುಂಗಭದ್ರಾ | 1633.00 | 1619.75 |
| ಕೆ.ಆರ್.ಎಸ್. | 124.80 | 104.60 |
| ಹಾರಂಗಿ | 2859.00 | 2858.43 |
| ಹೇಮಾವತಿ | 2922.00 | 2911.05 |
| ತಿಪ್ಪಗೊಂಡನಹಳ್ಳಿ | 74.00 | 43.40 ಮುಖಪುಟ |
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications