ಮಂಡ್ಯದ ನಿಡಘಟ್ಟದಲ್ಲಿ ರಸ್ತೆ ಅಪಘಾತ : 13 ಸಾವು, 20 ಮಂದಿ ಆಸ್ಪತ್ರೆಗೆ
ಬೆಂಗಳೂರು : ಮಂಡ್ಯ ಜಿಲ್ಲೆಯ ನಿಡಘಟ್ಟ ಬಳಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಲಾರಿ ನಡುವೆ ಶನಿವಾರ ಮುಂಜಾನೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದ 13 ಮಂದಿ ಮೃತರಾಗಿದ್ದು, 20 ಜನ ಗಾಯಗೊಂಡಿದ್ದಾರೆ.
ಮೃತ ಪಟ್ಟವರಲ್ಲಿ ಮೂವರನ್ನು ಕೇರಳದ ರುಕ್ಮಿಣಿ, ಮಂಡ್ಯ ಜಿಲ್ಲೆಯ ಮರಿಯಗೌಡ ಹಾಗೂ ಮಣಿಕಂಠನ್ ಎಂದು ಗುರ್ತಿಸಲಾಗಿದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು ಕನ್ನಡ.ಇಂಡಿಯಾ ಇನ್ಫೋ.ಕಾಂಗೆ ತಿಳಿಸಿವೆ. ನಿಧನರಾಗಿರುವ ಉಳಿದವರ ಹೆಸರುಗಳು ಇನ್ನೂ ತಿಳಿದುಬಂದಿಲ್ಲ. ಅಪಘಾತಕ್ಕೊಳ-ಗಾ-ದ ಬಸ್ ಬೆಂಗಳೂರಿನಿಂದ ಕೇರಳದ ವಡಾಗರಕ್ಕೆ ಹೋಗುತ್ತಿತ್ತು. ಕೊಳ್ಳೆಗಾಲದಿಂದ ಬೆಂಗಳೂರಿನತ್ತ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆ-ಯಿತು. ಗಾಯಗೊಂಡವರಲ್ಲಿ 13 ಮಂದಿಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ಕೆಲವರು ಮದ್ದೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications