ಮಹಾವೀರ ಜೈನ್ ಆಸ್ಪತ್ರೆಯಿಂದ ಸಂಚಾರಿ ಕಾರ್ಡಿಯಾಕ್ ಲ್ಯಾಬ್
ಬೆಂಗಳೂರು: ಭಗವಾನ್ ಮಹಾವೀರ ಜೈನ್ ಹಾರ್ಟ್ ಸೆಂಟರ್ ಸಂಚಾರಿ ಹೃದ್ರೋಗ ಚಿಕಿತ್ಸಾ ಪ್ರಯೋಗಾಲವನ್ನು ಜುಲೈ 28ರಂದು ಆರಂಭಿಸಿದೆ.
ಏಷ್ಯಾದಲ್ಲಿಯೇ ಇ ಂಥಾ ಸಂಚಾರಿ ಹೃದ್ರೋಗ ಚಿಕಿತ್ಸಾ ಪ್ರಯೋಗಾಲಯವನ್ನು ಪ್ರಥಮ ಬಾರಿಗೆ ಆರಂಭಿಸಿದ ಕೀರ್ತಿ ಮಹಾವೀರ ಜಾನ್ ಆಸ್ಪತ್ರೆಗೆ ಸಲ್ಲಬೇಕು. ಸಂಚಾರಿ ಹೃದಯ ಚಿಕಿತ್ಸಾ ಕೇಂದ್ರವು 400 ಚದರ ಅಡಿ ವ್ಯಾಪ್ತಿಯದ್ದಾಗಿರುತ್ತದೆ. ಸುಲಭ ವಿಧಾನದಲ್ಲಿ ಮತ್ತು ವೈದ್ಯರ ನೇತೃತ್ವದಲ್ಲಿಯೇ ಚಿಕಿತ್ಸೆಗಳು ನಡೆಯುವುದರಿಂದ ರೋಗಿಗಳಿಗೆ ಇದರಿಂದ ಹೆಚ್ಚು ಉಪಯೋಗವಾಗಲಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ. ಎಸ್. ಎಸ್.ರಮೇಶ್ ಹೇಳಿದ್ದಾರೆ.
ಆಸ್ಪತ್ರೆಯು ಹೃದ್ರೋಗ ಸಂಶೋಧನಾ ಅಕಾಡೆಮಿಯಾಂದನ್ನು ಆರಂಭಿಸಲಿದೆ. ಹೃದಯ ಚಿಕಿತ್ಸಾ ಅಧ್ಯಯನಕ್ಕೆ ಸಂಬಂಧಿಸಿದ ಅಕಾಡೆಮಿ ಸ್ಥಾಪನೆಯಾಗುತ್ತಿರುವುದು ದೇಶದಲ್ಲಿ ಇದೇ ಮೊದಲು. ಇಲ್ಲಿ ಮೆಡಿಕಲ್ ಮತ್ತು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗುವುದು. ಆಸ್ಪತ್ರೆಯ ಹೊರರೋಗಿಗಳಿಗೆ ಉಚಿತ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications