ಶಿವಾಜಿ ಗಣೇಶನ್ಗೆ ಮರಣೋತ್ತರ ಭಾರತರತ್ನ ಕೊಡಿ -ಸರೋಜಾದೇವಿ
ಬೆಂಗಳೂರು : ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ತಮಿಳು ಚಿತ್ರನಟ ಶಿವಾಜಿ ಗಣೇಶನ್ ಅವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಬೇಕು ಎಂದು ಹಿರಿಯ ಚಲನಚಿತ್ರ ಕಲಾವಿದೆ ಬಿ. ಸರೋಜ ದೇವಿ ಕೇಂದ್ರವನ್ನು ಒತ್ತಾಯಿಸಿದ್ದಾರೆ.
ಅವರು ನಗರದಲ್ಲಿ ಶುಕ್ರವಾರ, ಶಿವಾಜಿ ಗಣೇಶನ್ ಅಭಿಮಾನಿಗಳ ಸಂಘ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಿದ್ದರು. ಉತ್ತಮ ನಟರಾಗಿದ್ದ ಶಿವಾಜಿ ಗಣೇಶನ್ ತಾವು ನಟಿಸುತ್ತಿದ್ದ ಪ್ರತಿಯಾಂದು ಪಾತ್ರವನ್ನು ನಿರರ್ಗಳವಾಗಿ ಅಭಿನಯಿಸುತ್ತಿದ್ದರು. ಆ ಪಾತ್ರಗಳಿಗೆ ಜೀವ ತುಂಬುತ್ತಿದ್ದರು ಎಂದ ಸರೋಜಾ ದೇವಿ, ಶಿವಾಜಿ ಗಣೇಶನ್ ಜೊತೆಯಲ್ಲಿ ತಾವು ನಟಿಸುತ್ತಿದ್ದ ದಿನಗಳನ್ನು ನೆನಪಿಸಿಕೊಂಡರು.
ಕಾರ್ಯಕ್ರಮದಲ್ಲಿ ಚಿತ್ರನಟಿ ಜಯಂತಿ, ಶಾಸಕ ಮುನಿಸ್ವಾಮಿ, ರಾಜ್ಯ ಚಲನಚಿತ್ರ ಮಂಡಳಿಯ ಅಧ್ಯಕ್ಷ ಕೆ.ಸಿ.ಎನ್. ಚಂದ್ರಶೇಖರ್ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications