2002 ವಿಶ್ವಕಪ್ ಹಾಕಿಗೆ ಅರ್ಹತೆ ಸಂಪಾದಿಸಿದ ಭಾರತ ತಂಡ
ಎಡಿನ್ಬರ್ಗ್ : ಅತ್ಯುತ್ತಮ ಸಂಘಟಿತ ಹೋರಾಟದ ಫಲವಾಗಿ ಭಾರತ ಹಾಕಿ ತಂಡವು ಇಲ್ಲಿ ನಡೆಯುತ್ತಿರುವ ವಿಶ್ವಕಪ್ ಹಾಕಿ ಅರ್ಹತಾ ಸುತ್ತಿನ ಪಂದ್ಯದಲ್ಲಿ ಪ್ರಬಲ ಕೆನಡಾವನ್ನು ಮಣಿಸಿ ವಿಶ್ವಕಪ್ ಹಾಕಿ ಛಾಂಪಿಯನ್ಷಿಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಅರ್ಹತೆ ಸಂಪಾದಿಸಿತು.
ಉತ್ತಮ ಹೋರಾಟ ಮೆರೆದ ಭಾರತ ತಂಡ ಕೆನಡಾ ತಂಡದ ವಿರುದ್ಧ 2-1 ಗೋಲುಗಳ ಗೆಲುವು ಸಾಧಿಸಿತು. ಮುಂದಿನ ಪಂದ್ಯವನ್ನು ಭಾರತ ಜಪಾನ್ ವಿರುದ್ಧ ಆಡುತ್ತಿದ್ದು, ಈ ಪಂದ್ಯದಲ್ಲಿ ಜಯಗಳಿಸಿದರೆ, ಅರ್ಹತಾ ಸುತ್ತಿನ ಪಂದ್ಯದಲ್ಲಿ 5ನೇ ಸ್ಥಾನ ಪಡೆಯಲಿದೆ.
ಶನಿವಾರದ ಗೆಲುವಿನಿಂದಾಗಿ ಭಾರತ ಹಾಲಿ 6ನೇ ಸ್ಥಾನ ಸಂಪಾದಿಸಿದೆ. 2002ನೇ ಇಸವಿಯಲ್ಲಿ ನಡೆಯಲಿರುವ ವಿಶ್ವಕಪ್ ಹಾಕಿ ಪಂದ್ಯದಲ್ಲಿ ಆಡಲು ಸ್ಪೇನ್, ಅರ್ಜೆಂಟೀನಾ, ಪೊಲೆಂಡ್, ಬೆಲ್ಜಿಯಂ, ಭಾರತ ಮತ್ತು ಜಪಾನ್ ತಂಡಗಳು ಅರ್ಹತೆ ಗಳಿಸಿವೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications