ಅಸ್ಸಾಮಿ ಲೇಖಕಿ ಇಂದಿರಾ ಗೋಸ್ವಾಮಿಗೆ ಜ್ಞಾನಪೀಠ ಪ್ರಶಸ್ತಿ
ನವದೆಹಲಿ : ಭಾರತೀಯ ಸಾಹಿತ್ಯ ಲೋಕಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಹೆಸರಾಂತ ಅಸ್ಸಾಮಿ ಲೇಖಕಿ ಇಂದಿರಾ ಗೋಸ್ವಾಮಿ ಅವರಿಗೆ 2000 ಸಾಲಿನ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ.
ಶನಿವಾರ ರಾಜ್ಯಸಭಾ ಸದಸ್ಯ ಎಲ್.ಎಂ. ಸಿಂಘ್ವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಆಯ್ಕೆ ಮಂಡಳಿ ಸಭೆಯಲ್ಲಿ ಸಾಹಿತ್ಯ ಕ್ಷೇತ್ರದ ಪರಮೋಚ್ಚ ಪ್ರಶಸ್ತಿಗೆ ಇಂದಿರಾ ಗೋಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು. ಪ್ರಶಸ್ತಿಯು 5 ಲಕ್ಷ ರುಪಾಯಿ ನಗದು, ಪ್ರಶಸ್ತಿ ಫಲಕ, ವಾಗ್ದೇವಿಯ ಕಂಚಿನ ಪ್ರತಿಮೆಯನ್ನು ಒಳಗೊಂಡಿದೆ.
ಇಂದಿರಾ ಗೋಸ್ವಾಮಿ ಅವರು, ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದ ಎರಡನೇ ಅಸ್ಸಾಮಿ ಸಾಹಿತಿಯಾಗಿದ್ದಾರೆ. ಹಲವು ಸಣ್ಣ ಕಥೆಗಳ ಸಂಕಲನ ಹೊರತಂದಿರುವ ಇಂದಿರಾ ಗೋಸ್ವಾಮಿ ಅವರು, ಭಾರತೀಯ ಸಾಹಿತಿಗಳ ಸಾಲಿನಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದ್ದಾರೆ.
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications