ಜುಲೈ 30ರಂದು ತೆರಿಗೆ ಅಧಿಕಾರಿಗಳೊಂದಿಗೆ ಫೋನ್ ಇನ್ ಕಾರ್ಯಕ್ರಮ
ಬೆಂಗಳೂರು : ಆದಾಯ ತೆರಿಗೆಯ ಹೆಸರು ಕೇಳಿದರೆ ಕೆಲವರಿಗೆ ಮೈ ನಡುಗುತ್ತದೆ. ತೆರಿಗೆ ಕಟ್ಟಬೇಕು, ಕಟ್ಟಿದ ನಂತರ ರಿಟರ್ನ್ಸ್ ಸಲ್ಲಿಸಬೇಕು. ಅದರಲ್ಲಿ ತಿಳಿದೋ ತಿಳಿಯದೆಯೋ ತಪ್ಪಿದ್ದಲ್ಲಿ ಏನಪ್ಪಾ ಗತಿ? ಎಂಬಿತ್ಯಾದಿ ಹಲವು ಗೊಂದಲಗಳು ಕಾಡುತ್ತವೆ.
ಜನರಲ್ಲಿ ಸಾಮಾನ್ಯವಾಗಿ ಅಡಗಿರುವ ತೆರಿಗೆ ಭೀತಿಯನ್ನು ತಪ್ಪಿಸಲು ಬೆಂಗಳೂರು ಆಕಾಶವಾಣಿ ಜುಲೈ 30ರ ರಾತ್ರಿ 10 ಗಂಟೆಗೆ ತೆರಿಗೆ ಅಧಿಕಾರಿಗಳೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮ ಪ್ರಸಾರ ಮಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರು ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿ, ಶ್ರೋತೃಗಳ ಪ್ರಶ್ನೆಗಳಿಗೆ ಉತ್ತರ ನೀಡುತ್ತಾರೆ.
ನಿಮ್ಮ ಮನಸ್ಸಿನಲ್ಲಿರುವ ಗೊಂದಲಗಳನ್ನು ನಿವಾರಿಸುತ್ತಾರೆ. ಸೋಮವಾರ ರಾತ್ರಿ ದೂರವಾಣಿ ಸಂಖ್ಯೆ 2264654, 2281206, 2268152, 2268151 ಗಳಿಗೆ ಫೋನ್ ಮಾಡಿ ನೀವೂ ನಿಮ್ಮ ಪ್ರಶ್ನೆಗಳನ್ನು ಕೇಳಬಹುದು ಎಂದು ಬೆಂಗಳೂರು ಆಕಾಶವಾಣಿಯ ಮಾಧ್ಯಮ ಪ್ರಕಟಣೆ ತಿಳಿಸಿದೆ.
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications