ದಕ್ಷಿಣ ಒಳನಾಡಿಗೂ ಒಲಿದ ಮಳೆರಾಯ
ಮುಖಪುಟ

ದಕ್ಷಿಣ ಒಳನಾಡಿಗೂ ಒಲಿದ ಮಳೆರಾಯ
ಬೆಂಗಳೂರು : ಕಡಲ ತೀರಕ್ಕಷ್ಟೇ ತನ್ನೊಲವು ತೋರಿಸುತ್ತಿದ್ದ ಮಳೆರಾಯ, ದಕ್ಷಿಣ ಒಳನಾಡಿಗೂ ಒಲಿದಿದ್ದಾನೆ. ದಕ್ಷಿಣ ಒಳನಾಡಿನಲ್ಲಿ ಈ ಹೊತ್ತು ಮುಂಗಾರು ಚುರುಕಾಗಿದೆ. ಬಂಗಾರಪೇಟೆ, ಯಲಹಂಕಗಳಲ್ಲಿ ತಲಾ 9 ಸೆಂಟಿ ಮೀಟರ್ ಮಳೆ ಆಗಿದೆ.ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಒಳನಾಡಿನ ಅಲ್ಲಲ್ಲಿ ಮಳೆ ಆಗುವ ಸಂಭವ ಇದೆ. ಜುಲೈ 28ರ ಶನಿವಾರ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿತ್ತು:
| ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನಮಟ್ಟ (ಅಡಿಗಳಲ್ಲಿ) |
| ಲಿಂಗನಮಕ್ಕಿ | 1819.00 | 1779. 80 |
| ಸುಪಾ | 1859.39 | 1743.70 |
| ವಾರಾಹಿ | 1950.00 | 1913.35 |
| ತುಂಗಭದ್ರಾ | 1633.00 | 1620.03 |
| ಕೆ.ಆರ್.ಎಸ್. | 124.80 | 104.21 |
| ಹಾರಂಗಿ | 2859.00 | 2858.46 |
| ಹೇಮಾವತಿ | 2922.00 | 2910.92 |
| ತಿಪ್ಪಗೊಂಡನಹಳ್ಳಿ | 74.00 | 43.30 ಮುಖಪುಟ |
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications