ಭಾರತ ಯಾತ್ರಾ ಕೇಂದ್ರಕ್ಕೆ ಮಾಜಿ ಪ್ರಧಾನಿಯಿಂದ ಶಿಲಾನ್ಯಾಸ
ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ನಿರ್ಮಿಸಲುದ್ದೇಶಿಸಿರುವ ಭಾರತ ಯಾತ್ರಾ ಕೇಂದ್ರಕ್ಕೆ ಮಾಜಿ ಪ್ರಧಾನಿ ಚಂದ್ರಶೇಖರ್ ಸೋಮವಾರ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಲಾವಿದರು, ಇಂದಿನ ವಾಸ್ತವ ಅರ್ಥೈಸಿಕೊಂಡು, ನಾಳಿನ ಬದುಕಿನತ್ತ ದೃಷ್ಟಿ ಹರಿಸಬೇಕು ಎಂದರು.
ಪ್ರಕೃತಿಯು ದೇವರ ಕೊಡುಗೆ. ಈ ದೈವದತ್ತ ಪ್ರಕೃತಿ ಸೌಂದರ್ಯವನ್ನು ಕಲಾವಿದ ವಿಶ್ವಾದ್ಯಂತ ಪಸರಿಸುವ ಪ್ರಯತ್ನ ಮಾಡುತ್ತಾನೆ ಎಂದೂ ಅಭಿಪ್ರಾಯಪಟ್ಟರು. ಉದ್ದೇಶಿತ ಕೇಂದ್ರವು ಬಯಲು ರಂಗಮಂದಿರ ಮತ್ತು ಕಲಾ ಗ್ಯಾಲರಿಯನ್ನು ಒಳಗೊಂಡಿರುತ್ತದೆ.
ಈ ಕಾರ್ಯಕ್ರಮದಲ್ಲಿ ಹೆಸರಾಂತ ಕಲಾವಿದರಾದ ಎಸ್.ಜಿ. ವಾಸುದೇವ್, ಆರ್.ಎಂ. ಹಡಪದ್, ಚಿ.ಸು. ಕೃಷ್ಣಸೆಟ್ಟಿ ಹಾಗೂ ಮಾಜಿ ಸಚಿವ ಎಂ.ಪಿ. ಪ್ರಕಾಶ್ ಮೊದಲಾದವರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದವನ್ನು ಅರ್ಥಪೂರ್ಣಗೊಳಿಸಲು ಒಂದು ದಿನದ ಕಲಾ ಶಿಬಿರವನ್ನು ಸಹ ಹಮ್ಮಿಕೊಳ್ಳಲಾಗಿತ್ತು.
(ಯು.ಎನ್.ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications