ಬರ ಅಧ್ಯಯನ : ಮಂಗಳವಾರ ರಾಜ್ಯಕ್ಕೆ ಕೇಂದ್ರ ತಂಡದ ಆಗಮನ
ಬೆಂಗಳೂರು : ಮುಂಗಾರು ಮಳೆಯ ವೈಫಲ್ಯದಿಂದ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ವಾಸ್ತವ ಅಧ್ಯಯನಕ್ಕಾಗಿ ಮಂಗಳವಾರ ಕೇಂದ್ರ ತಂಡ ಆಗಮಿಸುತ್ತಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ವಿಧಾನಸಭೆಗೆ ಸೋಮವಾರ ತಿಳಿಸಿದರು.
ರಾಜ್ಯಕ್ಕೆ ಆಗಮಿಸಿ, ಬರಪೀಡಿತ ಪ್ರದೇಶಗಳಿಗೆ ಕೇಂದ್ರದ ತಂಡ ಭೇಟಿ ನೀಡಿದ ಸಂದರ್ಭದಲ್ಲಿ ಬರ ಪರಿಸ್ಥಿತಿಯ ಬಗ್ಗೆ ಸಂಪೂರ್ಣ ವಿವರ ಒದಗಿಸುವಂತೆ ಅಧಿಕಾರಿಗಳಿಗೆ ತಾಖೀತು ಮಾಡಲಾಗಿದೆ ಎಂದೂ ಅವರು ಸಭೆಗೆ ತಿಳಿಸಿದರು.
ಆಗಸ್ಟ್ 7ರಂದು ರಾಜ್ಯ ನಿಯೋಗವು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡಿ, ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ಬಗ್ಗೆ ಮಾತುಕತೆ ನಡೆಸಲಿದೆ. ಇದೇ ಸಂದರ್ಭದಲ್ಲಿ ತಮ್ಮ ನೇತೃತ್ವದ ತಂಡ ಕೃಷಿ ಸಚಿವರೂ ಸೇರಿದಂತೆ ವಾಜಪೇಯಿ ಅವರ ಸಚಿವ ಸಂಪುಟದ ಇನ್ನೂ ಹಲವು ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದೆ ಎಂದು ತಿಳಿಸಿದರು.
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications