ಗಾಜನೂರಿನ ಮನೆಯಲ್ಲಿ ಪೂಜೆ ಮಾಡಿ ಮರಳಿದ ಪಾರ್ವತಮ್ಮ
ಮೈಸೂರು : ವರನಟ ಡಾ. ರಾಜ್ಕುಮಾರ್ ಅಪಹರಣ ಪ್ರಕರಣಕ್ಕೆ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ರಾಜ್ ಪತ್ನಿ ಪಾರ್ವತಮ್ಮ ರಾಜ್ಕುಮಾರ್ ಗಾಜನೂರಿಗೆ ಭೇಟಿ ಕೊಟ್ಟಿದ್ದಾರೆ. ಜುಲೈ 30 ರ ಸೋಮವಾರ ಬಿಗಿಯಾದ ಬಂದೋಬಸ್ತ್ ನಡುವೆ ಗಾಜನೂರಿಗೆ ಆಗಮಿಸಿದ ಪಾರ್ವತಮ್ಮ ಸಂಜೆ ಬೆಂಗಳೂರಿಗೆ ವಾಪಸ್ಸಾದರು.
ಗಾಜನೂರಿಗೆ ತೆರಳುವ ಮುನ್ನ ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಪೂಜಾ ಪರಿಕರಗಳನ್ನು ಪಾರ್ವತಮ್ಮ ಖರೀದಿಸಿದರು. ತಮ್ಮ ಹೊಸ ಮನೆಯಲ್ಲಿ ಪೂಜೆ ನಡೆಸಿದ ನಂತರ ಅವರು ಬೆಂಗಳೂರಿಗೆ ವಾಪಸ್ಸಾದರು. ಪಾರ್ವತಮ್ಮನವರ ಭೇಟಿಯನ್ನು ತಿಳಿದ ನೂರಾರು ಮಂದಿ ಗಾಜನೂರಿನ ರಾಜ್ ನಿವಾಸದ ಮುಂದೆ ಜಮಾಯಿಸಿದ್ದರು.
ವೀರಪ್ಪನ್ ಸೆರೆಯಿಂದ ಬಿಡುಗಡೆಯಾದ ನಂತರ ಈವರೆಗೂ ಗಾಜನೂರಿಗೆ ರಾಜ್ಕುಮಾರ್ ಭೇಟಿ ನೀಡಿಲ್ಲ . ‘ಗಾಜನೂರು ನನ್ನ ಕನಸಿನಲ್ಲಿಯೇ ಇದೆ. ಅಲ್ಲಿನ ಜನ, ಪರಿಸರವನ್ನು ನೋಡುವ ಬಯಕೆಯಾಗಿದೆ ’ ಎಂದು ಇತ್ತೀಚೆಗಷ್ಟೇ ರಾಜ್ ತಮ್ಮ ಅಂತರಂಗವನ್ನು ಸುದ್ದಿಗಾರರಲ್ಲಿ ತೋಡಿಕೊಂಡಿದ್ದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications