Get Updates
Get notified of breaking news, exclusive insights, and must-see stories!

ವಾಪಸ್ಸು ಟಿಕೆಟ್‌ ಕಾಯ್ದಿರಿಸಿದರೆ ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಶೇ.10 ಸೋಡಿ

ಬೆಂಗಳೂರು : ಹಿಂದಿರುಗುವ ಪ್ರಯಾಣದ ಮುಂಗಡ ಟಿಕೇಟು ಕಾಯ್ದಿರಿಸುವ ಪ್ರಯಾಣಿಕರಿಗೆ ಶೇ 10 ರಷ್ಟು ರಿಯಾಯಿತಿ ನೀಡಲು ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ.

ಹೋಗುವ ಮತ್ತು ಹಿಂದಿರುಗುವ ಪ್ರಯಾಣದ ಟಿಕೆಟ್‌ಗಳನ್ನು ಒಟ್ಟಿಗೇ ಕಾಯ್ದಿರಿಸುವ ಸ್ಥಳದಲ್ಲಿ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದೆ ಎಂದು ಕೆಎಸ್ಸಾರ್ಟಿಸಿ ಪ್ರಕಟಣೆ ತಿಳಿಸಿದೆ. ಹವಾ ನಿಯಂತ್ರಿತ, ಸುವಿಹಾರಿ ಮತ್ತು ಸುಖಾಸೀನ ಬಸ್ಸುಗಳಲ್ಲಿ ಮಂಗಳವಾರ, ಬುಧವಾರ ಮತ್ತು ಗುರುವಾರ ಪ್ರಯಾಣಿಸುವವರಿಗೆ ಈ ರಿಯಾಯಿತಿ ದೊರೆಯುತ್ತದೆ.

ಮಂತ್ರಾಲಯಕ್ಕೆ ವಿಶೇಷ ಬಸ್‌ : ಮಂತ್ರಾಲಯದಲ್ಲಿ ನಡೆಯಲಿರುವ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಭಕ್ತಾದಿಗಳ ಅನುಕೂಲಕ್ಕಾಗಿ ಆಗಸ್ಟ್‌ 4ರಿಂದ 7ರವರೆಗೆ ಬೆಂಗಳೂರಿನಿಂದ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ. ಆಗಸ್ಟ್‌ 4 ಮತ್ತು 5ರಂದು ಸುವಿಹಾರಿ ಬಸ್‌ ಬೆಂಗಳೂರು ನಗರದಿಂದ ಹೊರಡಲಿದೆ.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+