ವಾಜಪೇಯಿ ರಾಜೀನಾಮೆ ಇಂಗಿತ : ಬುಧವಾರ ಎನ್ಡಿಎ ಸಭೆ
ನವದೆಹಲಿ : ಹಠಾತ್ ನಾಟಕೀಯ ಬೆಳವಣಿಗೆಯಲ್ಲಿ ಪ್ರಧಾನಿ ವಾಜಪೇಯಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತ ಪಡಿಸುತ್ತಿದ್ದಂತೆಯೇ, ಭಾರತೀಯ ಜನತಾಪಕ್ಷದ ಹಿರಿಯ ನಾಯಕರಾದ ಎಲ್.ಕೆ. ಆಡ್ವಾಣಿ, ಜಸ್ವಂತ್ ಸಿಂಗ್, ಪ್ರಮೋದ್ ಮಹಾಜನ್, ಮುರಳಿ ಮನೋಹರ್ ಜೋಷಿ ಮೊದಲಾದವರು, ಪ್ರಧಾನಿಯವರನ್ನು ಭೇಟಿ ಮಾಡಿ, ರಾಜೀನಾಮೆ ನೀಡದಂತೆ ಅವರ ಮನವೊಲಿಸುವ ಪ್ರಯತ್ನ ಮಾಡಿದರು.
ರಾಜೀನಾಮೆ ನೀಡುವ ನಿರ್ಧಾರವನ್ನು ಕೈಬಿಡುವಂತೆ ಎನ್.ಡಿ.ಎ. ಮಿತ್ರಪಕ್ಷವಾದ ತೆಲುಗು ದೇಶಂ ಕೂಡ ಅರಿಕೆ ಮಾಡಿಕೊಂಡಿತು. ಈ ಮಧ್ಯೆ ಪ್ರಧಾನಿಯವರ ರಾಜೀನಾಮೆ ನಿಲುವು ಬದಲಿಸುವಲ್ಲಿ ಪಕ್ಷದ ಹಿರಿಯ ನಾಯಕರು ಯಶಸ್ವಿಯಾಗಿದ್ದಾರೆ ಎಂದು ಮಹಾಜನ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಆದರೆ, ಯು.ಟಿ.ಐ. ವಿಧ್ಯಮಾನಗಳ ಬಗ್ಗೆ ಚರ್ಚಿಸಲು ಮತ್ತು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮನವೊಲಿಸಲು ಬುಧವಾರ ಎನ್.ಡಿ.ಎ.ಯ ಮಹತ್ವದ ಸಭೆ ಕರೆಯಲಾಗಿದೆ.
ಸ್ಪಷ್ಟನೆ: ಆದರೆ, ಸಭೆಯಲ್ಲಿ ಪ್ರಧಾನಿಯವರ ಮನ ನೋಯುವಂತಹ ಯಾವುದೇ ಘಟನೆ ನಡೆಯಲಿಲ್ಲ. ಯು.ಟಿ.ಐ. ಹಗರಣದ ಪ್ರಸ್ತಾಪವೂ ಬರಲಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಮೋದ್ ಮಹಾಜನ್ ಸ್ಪಷ್ಟನೆ ನೀಡಿದ್ದಾರೆ.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications