ಬರ : 7, 8 ರಂದು ಪ್ರಧಾನಿ ಬಳಿಗೆ ಸರ್ವ ಪಕ್ಷ ನಿಯೋಗ
ಬೆಂಗಳೂರು : ರಾಜ್ಯ ಎದುರಿಸುತ್ತಿರುವ ಭೀಕರ ಬರ ಪರಿಸ್ಥಿತಿ ನಿಭಾಯಿಸಲು ಕೋಟ್ಯಂತರ ರುಪಾಯಿಗಳ ಅಗತ್ಯ ಇದ್ದು, ಇದಕ್ಕಾಗಿ ಕೇಂದ್ರದಿಂದ ಹೆಚ್ಚುವರಿ ನೆರವು ಕೋರಲು ಆಗಸ್ಟ್ 7 ಮತ್ತು 8ರಂದು ಮುಖ್ಯಮಂತ್ರಿ ಕೃಷ್ಣ ಅವರ ನೇತೃತ್ವದಲ್ಲಿ ಸರ್ವಪಕ್ಷ ನಾಯಕರ ನಿಯೋಗ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲಿದೆ.
ಇದಕ್ಕೂ ಮುನ್ನ ಕೃಷ್ಣ ಅವರು ರಾಜ್ಯ ಸಂಸತ್ ಸದಸ್ಯರ ನಿಯೋಗವನ್ನು ಮಾತ್ರ ಪ್ರಧಾನಿ ಅವರ ಬಳಿಗೆ ಕೊಂಡೊಯ್ಯುವುದಾಗಿ ಪ್ರಕಟಿಸಿದ್ದರು. ಆದರೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಪಕ್ಷ ನಾಯಕರ ನಿಯೋಗ ಕೊಂಡೊಯ್ಯಬೇಕೆಂಬ ಸಲಹೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಸಂಸತ್ ಸದಸ್ಯರು, ಪ್ರತಿಪಕ್ಷ ನಾಯಕರನ್ನು ಒಳಗೊಂಡ ನಿಯೋಗವನ್ನು ಕೃಷ್ಣ ದೆಹಲಿಗೆ ಕೊಂಡೊಯ್ಯುತ್ತಿದ್ದಾರೆ.
ಈ ವಿಷಯವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಕರಿಯಣ್ಣ ಅವರು ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications