ಕಡಲು ಪಾಲಾದ ಮೂವರು ಯುವಕರ ಮೃತ ದೇಹ ಪತ್ತೆ
ಮಂಗಳೂರು : ಪಣಂಬೂರು ಕಡಲ ದಂಡೆಯಲ್ಲಿ ನವಮಂಗಳೂರು ಬಂದರು ಮಂಡಳಿಗೆ ಸೇರಿದ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಮೂವರು ತರುಣರ ಮೃತ ದೇಹಗಳು ಪತ್ತೆಯಾಗಿದೆ.
ಮೃತರ ಜೊತೆಗಿದ್ದ ಓರ್ವ ವ್ಯಕ್ತಿ ಹಾಗೂ ಕಾರು ನಾಪತ್ತೆಯಾಗಿರುವುದು ವರದಿಯಾಗಿದ್ದು, ಮೃತರನ್ನು ಕೋಡಿಕಲ್ ನಿವಾಸಿ ಮನೋಜ್(31), ಕೊಡಿಯಾಲ್ ಗುತ್ತು ಪ್ರತ್ಯಕ್ಷ ರೈ ಯಾನೆ ಪಕ್ಕು (32), ಕೊಡಗಿನ ವಿರಾಜ್ಪೇಟೆ ನಿವಾಸಿ ಆನಂದ್ ಎಂದು ಗುರುತಿಸಲಾಗಿದೆ.ಇವರ ಜೊತೆಗಿದ್ದ ಪ್ರೇಮ್ ಕನ್ನಯ್ಯ (31) ಕಾಣೆಯಾಗಿದ್ದಾರೆ.
ನಾಲ್ಕು ಮಂದಿ ತರುಣರು ಸ್ನೇಹಿತರಾಗಿದ್ದು, ಭಾ ನುವಾರ ನಗರದ ಹೋಟೆಲೊಂದರಲ್ಲಿ ಜತೆಯಾಗಿ ಊಟವಾದ ಬಳಿಕ ಕಾರಿನಲ್ಲಿ ತಲಪಾಡಿ ಕಡೆ ಹೋಗಿರುವುದಾಗಿ ತಿಳಿದು ಬಂದಿದೆ. ಸಾವಿನ ಕಾರಣ ಸ್ಪಷ್ಟವಾಗಿಲ್ಲವಾದರೂ ನೀರಲ್ಲಿ ಮುಳುಗಿದವರನ್ನು ರಕ್ಷಿಸಲೆಂದು ಒಬ್ಬೊಬ್ಬರಾಗಿ ಧುಮುಕಿ ಮೇಲೇಳಲಾಗದೇ ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications