ಮಹಾರಾಷ್ಟ್ರದ ಯಾತ್ರಾಸ್ಥಳ ಕೊಲ್ಹಾಪುರ ಸುತ್ತಮುತ್ತ ಲಘು ಭೂಕಂಪ
ಕೊಲ್ಹಾಪುರ್ : ಮಹಾರಾಷ್ಟ್ರದ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಹಾಪುರ ಪಟ್ಟಣ ಹಾಗೂ ಸುತ್ತ ಮುತ್ತಲ ಪ್ರದೇಶದಲ್ಲಿ ವರ ಮಹಾಲಕ್ಷ್ಮಿ ಹಬ್ಬದ ಮುನ್ನಾ ದಿನ ಗುರುವಾರ ಲಘು ಭೂಕಂಪ ಸಂಭವಿಸಿದೆ.
ಸ್ಥಳೀಯ ಕಾಲಮಾನ ಬೆಳಗ್ಗೆ 09.38 ರ ವೇಳೆಯಲ್ಲಿ 55 ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದ್ದು , ಭೂಕಂಪದ ಪ್ರಮಾಣ 4.0 ಎಂದು ರಿಕ್ಟರ್ ಮಾಪಕ ದಾಖಲಿಸಿದೆ. ಛಂಡೋಲಿ ಅಣೆಕಟ್ಟೆಗೆ 20 ಕಿಮೀ ದೂರದಲ್ಲಿ ಭೂಕಂಪದ ಕೇಂದ್ರ ಇತ್ತೆಂದು ವರದಿಗಳು ತಿಳಿಸಿವೆ. ಭೂಕಂಪದಿಂದಾಗಿ ಯಾವುದೇ ಆಸ್ತಿಪಾಸ್ತಿ ಹಾನಿ ಸಂಭವಿಸಿರುವ ವರದಿಗಳು ಬಂದಿಲ್ಲ .
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications