ಆ.12 : ಬೆಂಗಳೂರಿನಲ್ಲಿ ಏಷ್ಯಾ ಪೆಸಿಫಿಕ್ ಉದ್ಯಮಿಗಳ ಮೇಳ
ಹೈದರಾಬಾದ್ : ಏಷ್ಯಾ ಪೆಸಿಫಿಕ್ ಉದ್ಯಮಿಗಳ ಸಮ್ಮೇಳನ ಆಗಸ್ಟ್ 12ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದ್ದು, ಏಷ್ಯಾ ಪೆಸಿಫಿಕ್ ಪ್ರದೇಶದ ಸುಮಾರು 400 ಮಂದಿ ಪ್ರತಿನಿಧಿಗಳು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಹೈದರಾಬಾದ್ - ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಪ್ರತಿನಿಧಿ ಎಸ್. ಎಸ್. ಪಾಟೀಲ್ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ರಾಜ್ಯ ವಾಣಿಜ್ಯ ಮಂಡಳಿ ಮತ್ತು ಕರ್ನಾಟಕ ರಾಜ್ಯ ಸರಕಾರದ ಸಹ ಪ್ರಾಯೋಜಕತ್ವದಲ್ಲಿ ನಡೆಯುವ ಈ ಸಮಾವೇಶದಲ್ಲಿ ಬಂಡವಾಳ ಹೂಡುವಿಕೆ, ವ್ಯಾಪಾರ, ತಂತ್ರಜ್ಞಾನ ವ್ಯವಹಾರಗಳ ಬಗೆಗೆ ಚರ್ಚಿಸಲಾಗುವುದು. ಕೃಷಿ ಕ್ಷೇತ್ರ ಮತ್ತು ಮಾಹಿತಿ ತಂತ್ರಜ್ಞಾನ ವಿಷಯಗಳ ಚರ್ಚೆಗೆ ಹೆಚ್ಚು ಒತ್ತು ಕೊಡಲಾಗುವುದು.
ಉಪರಾಷ್ಟ್ರಪತಿ ಕೃಷ್ಣಕಾಂತ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಸಾರ್ಕ್ ಪ್ರಧಾನ ಕಾರ್ಯದರ್ಶಿ ನಿಹಾಲ್ ರೋಡ್ರಿಗೋ, ವಿದೇಶಾಂಗ ವ್ಯವಹಾರಗಳ ಸಚಿವ ಜಸ್ವಂತ್ ಸಿಂಗ್, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಮುರಸೋಳಿ ಮಾರನ್ ಸಮಾವೇಶದಲ್ಲಿ ಭಾಗವಹಿಸುವರು.
ಆಸ್ಟ್ರೇಲಿಯಾ, ಬಾಂಗ್ಲಾದೇಶ, ಭೂತಾನ್, ಚೈನಾ, ಜರ್ಮನಿ, ಹಾಂಗ್ಕಾಂಗ್, ಇಂಡೋನೇಷ್ಯಾ, ಜಪಾನ್, ಮಲೇಶಿಯಾ, ಮಾಲ್ಡಿವ್ಸ್, ಮಾಯನ್ಮಾರ್, ನೇಪಾಳ, ನ್ಯೂರಿkುಲ್ಯಾಂಡ್, ಪಾಕಿಸ್ತಾನ, ಪಿಲಿಪ್ಪೈನ್ಸ್, ಸಿಂಗಪೂರ್, ದಕ್ಷಿಣ ಕೊರಿಯಾ, ಶ್ರೀಲಂಕಾ , ತೈವಾನ್ , ವಿಯೆಟ್ನಾಂ ಮುಂತಾದ ದೇಶಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸುವರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications