ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ವೆಂಕಟೇಶ್ ಪ್ರಸಾದ್
ಮುಂಬಯಿ : ಶ್ರೀಲಂಕಾ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಕ್ರಿಕೆಟ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಕರ್ನಾಟಕದ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ತಂಡಕ್ಕೆ ಮತ್ತೆ ಸೇರ್ಪಡೆಯಾಗಿದ್ದಾರೆ. ರಾಹುಲ್ ದ್ರಾವಿಡ್ ಹಾಗೂ ಜಾವಗಲ್ ಶ್ರೀನಾಥ್ ತಂಡದಲ್ಲಿರುವ ಇತರ ಇಬ್ಬರು ಕನ್ನಡಿಗರು.
ಪ್ರಸ್ತುತ ಗಾಯಾಳುವಾಗಿರುವ ಸ್ಟಾರ್ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಕೂಡ ತಂಡದಲ್ಲಿದ್ದಾರೆ. ಆದರೆ, ಟೆಸ್ಟ್ ಸರಣಿಯ ವೇಳೆಗೆ ಸಂಪೂರ್ಣ ಗುಣಮುಖರಾದಲ್ಲಿ ಮಾತ್ರ ಅವರು ಪಂದ್ಯಗಳಲ್ಲಿ ಭಾಗವಹಿಸುವರು. ಟೆಸ್ಟ್ ಸರಣಿಗೆ ತೆಂಡೂಲ್ಕರ್ ಲಭ್ಯರಾಗದಿದ್ದಲ್ಲಿ ಅವರ ಸ್ಥಾನವನ್ನು ಜೇಕಬ್ ಮಾರ್ಟಿನ್ ತುಂಬುವರು.
ತಂಡ ಇಂತಿದೆ-
ಸೌರವ್ ಗಂಗೂಲಿ (ನಾಯಕ), ರಾಹುಲ್ ದ್ರಾವಿಡ್ (ಉಪನಾಯಕ), ಶಿವ ಸುಂದರ್ ದಾಸ್, ಶಡಗೋಪನ್ ರಮೇಶ್, ಹೇಮಾಂಗ್ ಬದಾನಿ, ಅಜಿತ್ ಅಗರ್ಕರ್, ಜಾವಗಲ್ ಶ್ರೀನಾಥ್, ಹರ್ವೀಂದರ್ ಸಿಂಗ್, ದಿನೇಶ್ ಮೊಂಗಿಯಾ, ಸಮೀರ್ ದಿಘ, ರಾಹುಲ್ ಸಾಂಘ್ವಿ , ಮೊಹಮ್ಮದ್ ಕೈಫ್, ಸಚಿನ್ ತೆಂಡೂಲ್ಕರ್, ಸಾಯಿರಾಜ್ ಬಹುತುಲೆ, ಜಹೀರ್ ಖಾನ್ ಹಾಗೂ ವೆಂಕಟೇಶ್ ಪ್ರಸಾದ್.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications