ಶಾಲಾ ಮಕ್ಕಳಿಗೆ ಐ.ಟಿ. ಶಿಕ್ಷಣ ನೀಡಲು ಇಂಟೆಲ್ ಆಸಕ್ತಿ :ಕೃಷ್ಣ
ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಮಾಹಿತಿ ತಂತ್ರಜ್ಞಾನ ಶಿಕ್ಷಣ ನೀಡಲು ಅನುಕೂಲವಾಗುವಂತೆ ಮೊದಲು ಶಿಕ್ಷಕರಿಗೆ ಸೂಕ್ತ ತರಬೇತಿ ನೀಡಲು ಸಿಇಓ ಇಂಟೆಲ್ ಏಷ್ಯಾ ಎಲೆಕ್ಟ್ರಾನಿಕ್ಸ್ ಮುಂದೆಬಂದಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಶುಕ್ರವಾರ ತಮ್ಮ ಅಧಿಕೃತ ನಿವಾಸದಲ್ಲಿ ಇಂಟೆಲ್ ಅಧ್ಯಕ್ಷ ಕ್ರೆಗ್ ಬ್ಯಾರೆಟ್ ಮತ್ತು ತಂಡದೊಂದಿಗೆ ಉಪಹಾರ ಸಭೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಇಂಟೆಲ್ ಸಂಸ್ಥೆ ಶಿಕ್ಷಕರಿಗೆ ಮಾಹಿತಿ ತಂತ್ರಜ್ಞಾನದ ಅರಿವು ಮೂಡಿಸಲು ಮತ್ತು ರಾಜ್ಯ ಸರಕಾರದೊಂದಿಗೆ ಸಮಗ್ರ ತರಬೇತಿ ರೂಪಿಸಲು ಆಸಕ್ತಿ ತಳೆದಿದೆ ಎಂದರು.
ರಾಜ್ಯದಲ್ಲಿ ಅದರಲ್ಲೂ ಏಷ್ಯಾದ ಸಿಲಿಕಾನ್ ವ್ಯಾಲಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ಆಗಿರುವ ಮಾಹಿತಿ ತಂತ್ರಜ್ಞಾನದ ಅಭಿವೃದ್ಧಿಯ ಬಗ್ಗೆ ತಂಡ ಸಂಪೂರ್ಣ ಮೆಚ್ಚುಗೆ ವ್ಯಕ್ತಪಡಿಸಿತು. ಮಿಗಿಲಾಗಿ ರಾಜ್ಯದಲ್ಲಿ ಬಂಡವಾಳ ಹೂಡಲೂ ಸಂಸ್ಥೆ ಆಸಕ್ತಿ ಹೊಂದಿದೆ ಎಂದು ಕೃಷ್ಣ ವಿವರಿಸಿದರು.
ವಾರ್ತಾ ಸಂಚಯ
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications