ಹೆಬ್ಬಾಳದಲ್ಲಿ ಕೆನರಾಬ್ಯಾಂಕ್ನ ಎಟಿಎಂ ಶಾಖೆ ಪ್ರಾರಂಭ
ಬೆಂಗಳೂರು : ಗ್ರಾಹಕರ ಸೇವೆಗಾಗಿ ಆಧುನಿಕ ತಂತ್ರಜ್ಞಾನವನ್ನು ದಿನೇ ದಿನೇ ಅಳವಡಿಸಿಕೊಳ್ಳುತ್ತಿರುವ ಕೆನರಾಬ್ಯಾಂಕ್ ನಗರದಲ್ಲಿ ಮತ್ತೊಂದು ಎಟಿಎಂ ಶಾಖೆಯನ್ನು ಪ್ರಾರಂಭಿಸಿದೆ. ಇದೀಗ ಕೆನರಾ ಬ್ಯಾಂಕ್ನ ನೂತನ ಎಟಿಎಂ ಶಾಖೆ ಹೆಬ್ಬಾಳದಲ್ಲಿ ಕಾರ್ಯಾರಂಭ ಮಾಡಿದೆ.
ಕೆನರಾ ಬ್ಯಾಂಕ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಆರ್. ವಿ. ಶಾಸ್ತ್ರೀ ಎಟಿಎಂ ಯಂತ್ರವನ್ನು ಶನಿವಾರ ಉದ್ಘಾಟಿಸಿದರು. ಇದರೊಂದಿಗೆ ನಗರದಲ್ಲಿ ಕೆನರಾ ಬ್ಯಾಂಕ್ನ ಹತ್ತು ಎಟಿಎಂ ಕೌಂಟರ್ಗಳು ಕೆಲಸ ಆರಂಭಿಸಿದಂತಾಗಿದೆ.
ಕೆನರಾಬ್ಯಾಂಕ್ನ ಬೆಂಗಳೂರು ಎಟಿಎಂ ಜಾಲವು ದೆಹಲಿ, ತಿರುಮಲ ಮತ್ತು ಪುಟ್ಟಪರ್ತಿಯ ಸಂಪರ್ಕ ಪಡೆದಿದೆ. ಸದ್ಯದಲ್ಲಿಯೇ ನಗರದ ಇನ್ನೂ ಒಂಭತ್ತು ಎಟಿಎಂ ಕೌಂಟರ್ಗಳು ಕೆಲಸ ನಿರ್ವಹಿಸಲಿವೆ. ಎಟಿಎಂ ಕೌಂಟರ್ ಉದ್ಘಾಟನಾ ಸಮಾರಂಭದಲ್ಲಿ ಎಂ. ಪಿ. ನಾಯಕ್, ಕೆ. ವೆಂಕಟರಾಮಯ್ಯ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications