‘ನಾಸ್ಕಾಮ್’ನ ನೂತನ ಅಧ್ಯಕ್ಷರಾಗಿ ಕಿರಣ್ ಕಾರ್ನಿಕ್
ಬೆಂಗಳೂರು : ಭಾರತದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಜನಕ ಎಂದೇ ಹೆಸರಾದ ದೇವಾಂಗ್ ಮೆಹ್ತಾ ಅವರ ನಿಧನದಿಂದ ತೆರವಾದ ನಾಸ್ಕಾಮ್(ರಾಷ್ಟ್ರೀಯ ಸಾಫ್ಟ್ವೇರ್ ಮತ್ತು ಸೇವಾ ಕಂಪನಿಗಳ ಸಂಘ)ನ ಅಧ್ಯಕ್ಷ ಸ್ಥಾನವನ್ನು ಕಿರಣ್ ಕಾರ್ನಿಕ್ ಅವರು ತುಂಬುವುದು ಹೆಚ್ಚು ಕಡಿಮೆ ಖಚಿತವಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಘಟನೆಯಲ್ಲಿ ಹಾಗೂ ಮಾಧ್ಯಮ ಎಕ್ಸಿಕ್ಯುಟಿವ್ ಆಗಿ ದುಡಿದ ಅನುಭವ ಕಿರಣ್ ಕಾರ್ನಿಕ್ ಅವರಿಗಿದೆ.
ಶನಿವಾರ ಬೆಂಗಳೂರಿನಲ್ಲಿ ಸಭೆ ಸೇರಿದ್ದ ನಾಸ್ಕಾಮ್ನ ಕಾರ್ಯಕಾರಿ ಸಮಿತಿಯ ಸಭೆ ಕಿರಣ್ ಕಾರ್ನಿಕ್ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಅಂಗೀಕರಿಸಿದೆ ಎಂದು ನಾಸ್ಕಾಮ್ ಮೂಲಗಳು ತಿಳಿಸಿವೆ. ಕಾರ್ನಿಕ್ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳವ ದಿನಾಂಕ ಸದ್ಯದಲ್ಲೆ ಪ್ರಕಟವಾಗಲಿದೆ. ಕಳೆದ ಏಪ್ರಿಲ್ ತಿಂಗಳಲ್ಲಿ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದ ದೇವಾಂಗ್ ಮೆಹ್ತಾ ಅವರು ಹೃದಯಾಘಾತದಿಂದ ನಿಧನರಾದ್ದರಿಂದ ಈ ಸ್ಥಾನ ತೆರವಾಗಿತ್ತು .
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications