ಮಂತ್ರಾಲಯದಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ1 ಕೋಟಿ ರು. ನೆರವು
ಮಂತ್ರಾಲಯ : ಮಂತ್ರಾಲಯದಲ್ಲಿ ಸಶರೀರದೊಂದಿಗೆ ಬೃಂದಾವನಸ್ಥರಾಗಿರುವ ಗುರುರಾಯರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಯಾತ್ರಿ ನಿವಾಸವನ್ನು ನಿರ್ಮಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ವಿಷಯವನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಅನಂತಕುಮಾರ್ ತಿಳಿಸಿದ್ದಾರೆ.
ಮಂತ್ರಾಲಯದ ಶ್ರೀರಾಘವೇಂದ್ರಸ್ವಾಮಿ ಮಠದವರು, ಅನಿವಾಸಿ ಭಾರತೀಯರೊಬ್ಬರ ಆರ್ಥಿಕ ನೆರವಿನಿಂದ ನಿರ್ಮಿಸಿರುವ ಕಲ್ಯಾಣಮಂಟಪವನ್ನು ಉದ್ಘಾಟಿಸಿ, ಮಾತನಾಡುತ್ತಿದ್ದ ಅವರು, ಯಾತ್ರಿನಿವಾಸ, ವಸ್ತುಸಂಗ್ರಹಾಲಯ ಹಾಗೂ ಪುಸ್ತಕ ಪ್ರಕಟಣೆ ಕೇಂದ್ರ ಆರಂಭಿಸಲು 1 ಕೋಟಿ ರುಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಪ್ರಕಟಿಸಿದರು.
ಮಂತ್ರಾಲಯದಲ್ಲಿ ರುವ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ದು ಅವರೊಂದಿಗೆ ಚರ್ಚಿಸಿ ಹೊಸ ಯೋಜನೆಯಾಂದನ್ನು ಕೈಗೆತ್ತಿಕೊಳ್ಳುವಂತೆ ಕೋರುವುದಾಗಿಯೂ ಅವರು ಭರವಸೆ ನೀಡಿದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications