ಆ.9ರಿಂದ ಸಾರ್ಕ್ ಸಮ್ಮೇಳನ: ಭಾರತ- ಪಾಕ್ ಚರ್ಚೆಗೆ ಜೀವ
ಕೊಲಂಬೊ: ಇಲ್ಲಿ ಆಗಸ್ಟ್ 9 ರಿಂದ ನಡೆಯುವ ಸಾರ್ಕ್ ಸಮ್ಮೇಳನದ ಸಂದರ್ಭದಲ್ಲಿ ಭಾರತ ಹಾಗೂ ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಗಳು ಭೇಟಿಯಾಗಲಿದ್ದು , ಇದು ಆಗ್ರಾ ಶೃಂಗಸಭೆಯ ನಂತರ ನಡೆಯುತ್ತಿರುವ ಉಭಯ ರಾಷ್ಟ್ರಗಳ ನಡುವಿನ ಉನ್ನತ ಮಟ್ಟದ ಚರ್ಚೆಯಾಗಿದೆ.
ಶ್ರೀಲಂಕಾದ ವಿದೇಶಾಂಗ ಸಚಿವ ಲಕ್ಷ್ಮಣ್ ಕದೀರ್ಗಮರ್ ಅವರು ಸಾರ್ಕ್ ಸಮ್ಮೇಳನದ ಮೂರನೇ ವಿಶೇಷ ಅಧಿವೇಶನವನ್ನು ಆಗಸ್ಟ್ 9 ರಂದು ಉದ್ಘಾಟಿಸುವರು. ಸಾರ್ಕ್ ರಾಷ್ಟ್ರಗಳ ಎಲ್ಲ 7 ವಿದೇಶಾಂಗ ಕಾರ್ಯದರ್ಶಿಗಳು ಎರಡು ದಿನಗಳ ಈ ವಿಶೇಷ ಅಧಿವೇಶನದಲ್ಲಿ ಭಾಗವಹಿಸಲು ಒಪ್ಪಿದ್ದಾರೆ ಎಂದು ಕೊಲಂಬೊದಲ್ಲಿ ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಯಾಬ್ಬರು ತಿಳಿಸಿದ್ದಾರೆ.
ಸಾರ್ಕ್ ಸಮ್ಮೇಳನವು ಆಗ್ರಾ ಶೃಂಗಸಭೆಯ ನಂತರದ ಭಾರತ ಹಾಗೂ ಪಾಕಿಸ್ತಾನಗಳ ನಡುವಿನ ಮಾತುಕತೆಗಳ ಮುಂದುವರಿಕೆಗೆ ವೇದಿಕೆಯನ್ನು ಕಲ್ಪಿಸಿದೆ. ಭಾರತ ನಿಯೋಗದ ನೇತೃತ್ವವನ್ನು ವಿದೇಶಾಂಗ ಕಾರ್ಯದರ್ಶಿ ಚೋಕಿಲಾ ಅಯ್ಯರ್ ವಹಿಸಿದರೆ, ಪಾಕ್ ನಿಯೋಗದ ಮುಂದಾಳಾಗಿ ಇನಾಮುಲ್ ಹಕ್ ಮಾತುಕತೆಯಲ್ಲಿ ಭಾಗವಹಿಸುವರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications