ವಿಧಾನ ಪರಿಷತ್ತಿನ 19ನೇ ಸಭಾಧ್ಯಕ್ಷರಾಗಿ ಮಾಜಿ ಸಚಿವ ಬಿ.ಎಲ್.ಶಂಕರ್
ಬೆಂಗಳೂರು : ವಿಧಾನ ಪರಿಷತ್ತಿನ 19 ನೇ ಸಭಾಧ್ಯಕ್ಷರಾಗಿ ಮಾಜಿ ಸಚಿವ ಬಿ.ಎಲ್.ಶಂಕರ್ ನಿರೀಕ್ಷೆಯಂತೆ ಬಹುಮತದಿಂದ ಆಯ್ಕೆಯಾಗಿದ್ದಾರೆ.
ವಿಧಾನ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕಾಗಿ ಸೋಮವಾರ ನಡೆದ ಚುನಾವಣೆಯಲ್ಲಿ ಪರಿಷತ್ತಿನ 31 ಕಾಂಗ್ರೆಸ್ ಸದಸ್ಯರು, ಜಾತ್ಯತೀತ ಜನತಾದಳದ 14 ಮಂದಿ ಹಾಗೂ ನಾಲ್ವರು ತಟಸ್ಥ ಸದಸ್ಯರು ಶಂಕರ್ ಪರವಾಗಿ ಮತ ಚಲಾಯಿಸಿದರು. ಸಂಯುಕ್ತ ಜನತಾದಳದ ಸದಸ್ಯರು ಚುನಾವಣೆಯಲ್ಲಿ ತಟಸ್ಥ ನೀತಿ ಅನುಸರಿಸಿದರೆ, ಬಿಜೆಪಿಯ 14 ಮಂದಿ ಸದಸ್ಯರು ಶಂಕರ್ ವಿರುದ್ಧವಾಗಿ ಓಟು ಹಾಕಿದರು.
ಶಂಕರ್ ಆಯ್ಕೆಗೆ ಮುನ್ನ ಬಿಜೆಪಿಯ ಡಾ.ತಂಗಾ ಹಾಗೂ ಸಂಯುಕ್ತ ಜನತಾದಳದ ಶಾಣಪ್ಪ ಅವರ ಹೆಸರನ್ನು ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿದರೂ, ಅಗತ್ಯ ಮತಗಳನ್ನು ಪಡೆಯುವಲ್ಲಿ ಅವರು ವಿಫಲವಾದರು. ವಿಧಾನ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಂಕರ್ ಅವರಿಗೆ ಮುಖ್ಯಮಂತ್ರಿ ಎಸ್ಎಂ.ಕೃಷ್ಣ ಸೇರಿದಂತೆ ವಿವಿಧ ಪಕ್ಷಗಳ ಧುರೀಣರು ಶುಭಾಶಯ- ಅಭಿನಂದನೆ ತಿಳಿಸಿದ್ದಾರೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications