ಭಾರಿ ಮಳೆಯ ಮುನ್ನೆಚ್ಚರಿಕೆ
ಮುಖಪುಟ

ಭಾರಿ ಮಳೆಯ ಮುನ್ನೆಚ್ಚರಿಕೆ
ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕಾಗಿದೆ. ಕರಾವಳಿಯಲ್ಲೂ ಮಳೆಯಾಗಿದೆ. ಹೊನ್ನಾವರ, ಆಗುಂಬೆಯಲ್ಲಿ 10 ಸೆಂಟಿ ಮೀಟರ್, ಕುಮಟಾ, ಅಂಕೋಲಾದಲ್ಲಿ 7, ಮಡಿಕೇರಿಯಲ್ಲಿ 6, ಕಾರ್ಕಳ, ಪಣಂಬೂರಿನಲ್ಲಿ 5 ಸೆಂಟಿ ಮೀಟರ್ ಮಳೆ ಬಿದ್ದಿದೆ.ಮುನ್ಸೂಚನೆಯ ಪ್ರಕಾರ ಮುಂದಿನ 48 ಗಂಟೆಗಳ ಅವಧಿಯಲ್ಲಿ ರಾಜ್ಯದ ಅನೇಕ ಕಡೆಗಳಲ್ಲಿ ಭಾರಿ ಮಳೆ ಆಗುವ ನಿರೀಕ್ಷೆ ಇದೆ. ಬೆಂಗಳೂರಲ್ಲಿ ಮೋಡ ಕವಿದಿದ್ದು, ಸಂಜೆ ಅಥವಾ ರಾತ್ರಿ ಮಳೆ ಸಂಭವ.
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ :
| ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನಮಟ್ಟ (ಅಡಿಗಳಲ್ಲಿ) |
| ಲಿಂಗ-ನ-ಮ--ಕ್ಕಿ | 1819.00 | 1783. 80 |
| ಸುಪಾ | 1859.39 | 1750.82 |
| ಮಾಣಿ | 1950.00 | 1917.22 ಮುಖಪುಟ |
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications