ಆಚಾರ್ಯ ಪ್ರಶಸ್ತಿಗೆ ಸೀತಾರಾಂ ಮತ್ತುಚೆನ್ನಮಲ್ಲಪ್ಪ ಪರಗೌಡನ ಆಯ್ಕೆ
ಬೆಂಗಳೂರು : ಸಂಗೀತ ಮತ್ತು ಚಿತ್ರಕಲೆ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ನೀಡುವ ಎಂ.ಟಿ.ವಿ. ಆಚಾರ್ಯ ಸ್ಮಾರಕ ಪ್ರಶಸ್ತಿಗೆ ಶ್ರೀರಂಗಪಟ್ಟಣದ ಆರ್. ಸೀತಾರಾಂ ಮತ್ತು ಬೆಳಗಾವಿಯ ಚೆನ್ನಮಲ್ಲಪ್ಪ ಪರಗೌಡನ ಅವರನ್ನು ಆಯ್ಕೆ ಮಾಡಲಾಗಿದೆ.
ಎಂ.ಟಿ.ವಿ. ಆಚಾರ್ಯ ಪ್ರಶಸ್ತಿಯನ್ನು ಆಚಾರ್ಯ ಚಿತ್ರಕಲಾ ಭವನ ಸಂಗೀತ ಮತ್ತು ಚಿತ್ರಕಲೆ ಕ್ಷೇತ್ರದಲ್ಲಿನ ಸಾಧಕರಿಗೆ ಪ್ರತಿವರ್ಷ ನೀಡುತ್ತಾ ಬಂದಿದೆ. ಆಗಸ್ಟ್ 18ರಂದು ಈ ಬಾರಿಯ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಮಿಥಿಕ್ ಸೊಸಾೖಟಿಯಲ್ಲಿ ನಡೆಯಲಿದ್ದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications