ಕಿಲಾರಿ ರಸ್ತೆ ಕನ್ನಡ ಅಭಿಮಾನಿಗಳಿಂದ ಆ.27ರಂದು ದೇಹದಾರ್ಢ್ಯ ಸ್ಪರ್ಧೆ
ಬೆಂಗಳೂರು : ಇಲ್ಲಿನ ಕಿಲಾರಿ ರಸ್ತೆ ಕನ್ನಡ ಅಭಿಮಾನಿಗಳ ಸಂಘವು ಆಗಸ್ಟ್ 27 ರಂದು ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಏರ್ಪಡಿಸಿದೆ. ವಿಜೇತರಿಗೆ ‘ಶ್ರೀ ಮಯೂರ 2001’ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕಿಲಾರಿ ರಸ್ತೆಯಲ್ಲಿನ ಕುಂಚಿಟಿಗರ ಶ್ರೀ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ 40 ವರ್ಷದವರಿಗಾಗಿ ಮಾಸ್ಟರ್ಸ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಆಸಕ್ತರು ಆಗಸ್ಟ್ 25 ರೊಳಗೆ 30 ರುಪಾಯಿ ಪ್ರವೇಶ ಶಲ್ಕದೊಂದಿಗೆ ಕೆಳಗಿನ ವಿಳಾಸವನ್ನು ಸಂಪರ್ಕಿಸಬಹುದು-
ನರೇಂದ್ರ, ಕಾರ್ಯದರ್ಶಿ, ಕಿಲಾರಿ ರಸ್ತೆ ಕನ್ನಡ ಅಭಿಮಾನಿಗಳ ಸಂಘ, ನಂ.12, 7 ನೇ ಅಡ್ಡರಸ್ತೆ, ಕಿಲಾರಿ ರಸ್ತೆ , ಬೆಂಗಳೂರು- 560053. ದೂರವಾಣಿ ಸಂಖ್ಯೆ- (080) 2200059 ಅಥವಾ (080) 2261005.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications