ಮುಂದಿನ ವರ್ಷ ದೂರಸಂಪರ್ಕ ಇಲಾಖೆಯಿಂದಮೊಬೈಲ್ ಸೇವೆ
ಬೆಂಗಳೂರು : ದೂರ ಸಂಪರ್ಕ ಇಲಾಖೆಯು ಬರುವ ಮಾರ್ಚ್ ತಿಂಗಳಿನಿಂದ ಮೊಬೈಲ್ ಸೇವೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ.
ಖಾಸಗಿ ಮೊಬೈಲ್ ಕಂಪೆನಿಗಳ ತೀವ್ರ ಪೈಪೋಟಿಯ ನಡುವೆ ಈ ಸೇವೆ ಆರಂಭವಾಗಲಿದ್ದು, 2001-01ನೇ ಸಾಲಿನಲ್ಲಿ 92 ಸಾವಿರ ಮೊಬೈಲ್ ಸೇರಿದಂತೆ ಒಟ್ಟು 5 ಲಕ್ಷ ದೂರವಾಣಿ ಸಂಪರ್ಕಗಳನ್ನು ಕಲ್ಪಿಸಲಾಗುವುದು. ಈ ವಿಷಯವನ್ನು ರಾಜ್ಯ ದೂರಸಂಪರ್ಕ ಇಲಾಖೆಯ ಪ್ರಧಾನ ವ್ಯವಸ್ಥಾಪಕ ಕೆ. ಪದ್ಮನಾಭನ್ ಸೋಮವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಹೆದ್ದಾರಿ ವ್ಯಾಪ್ತಿಯ 41 ಕೇಂದ್ರಗಳೂ ಸೇರಿದಂತೆ ನಗರ ಹಾಗೂ ಪಟ್ಟಣ ಪ್ರದೇಶಗಳ 197 ಕೇಂದ್ರಗಳಲ್ಲಿ ಮೊಬೈಲ್ ಸೇವಾ ನಿರ್ವಹಣ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗಿದೆ. ಮೋಟೋರೋಲಾ ಕಂಪೆನಿಗೆ ಇದರ ನಿರ್ವಹಣಾ ಜವಾಬ್ದಾರಿಯನ್ನು ವಹಿಸಲಾಗುವುದು.
ಮುಂದಿನ ವರ್ಷ ಫೆಬ್ರವರಿಯಲ್ಲಿ ಪ್ರಾಯೋಗಿಕ ಮೊಬೈಲ್ ಸೇವೆಯನ್ನು ಆರಂಭವಾಗಲಿದೆ. ಆದರೆ ದರ ನಿಗದಿಪಡಿಸುವ ಕುರಿತು ನಿರ್ಧಾರವಾಗಿಲ್ಲ ಎಂದು ಪದ್ಮನಾಭನ್ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications