ಬೆಂಗಳೂರು ವಿವಿಯಿಂದ ಪ್ರವಾಸೋದ್ಯಮದಲ್ಲಿಸ್ನಾತಕೋತ್ತರ ಪದವಿ
ಬೆಂಗಳೂರು : ರಾಜ್ಯ ಸರಕಾರವು ಪ್ರವಾಸೋದ್ಯಮ ಕ್ಷೇತ್ರಕ್ಕೆ ಒತ್ತು ಕೊಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯ ಸ್ನಾತಕೋತ್ತರ ಪದವಿಯಲ್ಲಿ ಪ್ರವಾಸೋದ್ಯಮ ನಿರ್ವಹಣಾ (ಎಂಟಿಎ)ವಿಷಯವನ್ನು ಅಳವಡಿಸಿದೆ.
ಪದವಿಯಲ್ಲಿ ಕನಿಷ್ಠ ಶೇ. 50 ಅಂಕಗಳನ್ನು ಹೊಂದಿರುವ ಯಾವುದೇ ವಿದ್ಯಾರ್ಥಿ ಪ್ರವಾಸೋದ್ಯಮ ಸ್ನಾತಕೋತ್ತರ ತರಗತಿಗೆ ಪ್ರವೇಶ ಪರೀಕ್ಷೆ ಬರೆಯಲು ಅರ್ಹನಾಗಿರುತ್ತಾನೆ. ಪ್ರವೇಶ ಪರೀಕ್ಷೆಯ ಅಂಕಗಳ ಜೊತೆಗೆ ಅಭ್ಯರ್ಥಿಯ ಇತರ ಶೈಕ್ಷಣಿಕ ಸಾಧನೆಗಳನ್ನೂ ಪರಿಗಣಿಸಲಾಗುತ್ತದೆ ಎಂದು ವಿಶ್ವ ವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಈ ಸಾಲಿನಿಂದಲೇ ತರಗತಿಗಳು ಆರಂಭವಾಗಲಿದ್ದು ಆಸಕ್ತರು ಆಗಸ್ಟ್ 18ರೊಳಗೆ ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಕೋರ್ಸ್ ವಿವರಗಳನ್ನು ಪಡೆದುಕೊಳ್ಳಲು ಈ ವಿಳಾಸವನ್ನು ಸಂಪರ್ಕಿಸಬಹುದು: ಕೋಆರ್ಡಿನೇಟರ್, ಎಂಟಿಎ ಕೋರ್ಸ್, ಕಾಮರ್ಸ್ ಡಿಪಾರ್ಟ್ಮೆಂಟ್, ಸೆಂಟ್ರಲ್ ಕಾಲೇಜು, ಬೆಂಗಳೂರು- 560 001 .
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications