ಭಾನುವಾರ ಇಸ್ಕಾನ್ನಲ್ಲಿ ಕೃಷ್ಣಾಷ್ಟಮಿ
ಬೆಂಗಳೂರು : ಬೆಂಗಳೂರಿನಲ್ಲಿರುವ ಪ್ರಸಿದ್ಧ ಇಸ್ಕಾನ್ ದೇಗುಲದಲ್ಲಿ ಭಾನುವಾರ (12-08-2001) ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದೆ. ಈ ವಿಷಯವನ್ನು ಕೃಷ್ಣ ಪ್ರಜ್ಞೆಯ ಅಂತಾರಾಷ್ಟ್ರೀಯ ಸಂಸ್ಥೆ ಪ್ರಕಟಣೆ ತಿಳಿಸಿದೆ.
ಶ್ರೀಕೃಷ್ಣ ಜನ್ಮಾಷ್ಟಮಿಯ ಪೂರ್ವಭಾವಿ ಕಾರ್ಯಕ್ರಮಗಳು ಹರೇಕೃಷ್ಣ ಭಜನೆಯಾಂದಿಗೆ ಗುರುವಾರದಿಂದಲೇ ವಿದ್ಯುಕ್ತವಾಗಿ ಆರಂಭಗೊಂಡಿವೆ. ಶ್ರೀಕೃಷ್ಣ ಜಯಂತಿಯ ಅಂಗವಾಗಿ ಗುರುವಾರ ಭಗವದ್ಗೀತೆ ಕುರಿತ ಉಪನ್ಯಾಸ ಕಾರ್ಯಕ್ರಮ ಜರುಗಿತು. ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್ ಈ ಕಾರ್ಯಕ್ರಮ ಉದ್ಘಾಟಿಸಿದರು.
ಇಸ್ಕಾನ್ ಆಡಳಿತ ಮಂಡಳಿ ಆಯುಕ್ತ ಜಯಪತಾಕ ಸ್ವಾಮಿ ಅವರು, ಭಗವದ್ಗೀತೆ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಹೆಸರಾಂತ ಜ್ಯೋತಿಷಿ ಡಾ. ಎಸ್.ಕೆ. ಜೈನ್ ಮೊದಲಾದವರು ಪಾಲ್ಗೊಂಡಿದ್ದರು.
ಮುಖಪುಟ / ಶ್ರಾವಣ ಬಂತು ನಾಡಿಗೆ ಬೀಡಿಗೆ...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications