ಶ್ರೀಲಂಕಾ ಟೆಸ್ಟ್ ಸರಣಿಗೆ ಸಚಿನ್ ಅಲಭ್ಯ : ಸ್ಕ್ಯಾನಿಂಗ್ ವರದಿ
ಮುಂಬಯಿ : ಭಾರತ ಕ್ರಿಕೆಟ್ ತಂಡಕ್ಕೆ ಕವಿದಿರುವ ಮಲುಕಿನ ಮಂಜು ಸದ್ಯಕ್ಕೆ ಕರಗುವ ಸಾಧ್ಯತೆಯಿಲ್ಲ. ಶ್ರೀಲಂಕಾ ಟೆಸ್ಟ್ ಸರಣಿಗೂ ಸಚಿನ್ ಅಲಭ್ಯ.
ಶುಕ್ರವಾರ ಸಚಿನ್ ಅವರ ಬಲಗಾಲಿನ ಹೆಬ್ಬೆರಳ ಸ್ಕ್ಯಾನ್ ಮಾಡಿದ ನಂತರ, ಹಿಂದೂಜಾ ಆಸ್ಪತ್ರೆ ವರದಿಗಳು ಸಚಿನ್ ಟೆಸ್ಟ್ ಸರಣಿಯಲ್ಲಿ ಆಡುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಬಲಗಾಲ ಹೆಬ್ಬೆರಳ ಮೂಳೆಯಲ್ಲಿನ ಕೂದಲೆಳೆಯ ಬಿರುಕು ಸಚಿನ್ ಸಾಧನೆಯ ಹಾದಿಯ ಸದ್ಯದ ತೊಡರು. ಈ ತೊಂದರೆ ಇನ್ನೂ ಪೂರ್ಣ ಗುಣವಾಗಿಲ್ಲ. ಬಾಧೆ ಕೂಡ ಸಚಿನ್ ಅವರನ್ನು ಕಾಡುತ್ತಿದ್ದು, ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸಚಿನ್ ರಹಿತ ತಂಡ ಆಟದಲ್ಲಿ ನಿರಂತರ ಗೆಲುವಿನ ಹಾದಿ ಕಂಡುಕೊಳ್ಳುವಲ್ಲಿ ವಿಫಲವಾಗಿರುವುದು ಒಂದು ದಿನದ ಪಂದ್ಯಗಳ ತ್ರಿಕೋನ ಸರಣಿಯಲ್ಲಿ ಈಗಾಗಲೇ ಸಾಬೀತಾಗಿದೆ. ಇನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸಚಿನ್ ಇಲ್ಲ ಎಂಬ ಮಾನಸಿಕ ಹಿನ್ನಡೆ ಸ್ಥಿತಿಯಿಂದ ಭಾರತ ತಂಡ ಹೊರ ಬರುತ್ತದೆಯೇ? ಕಾದು ನೋಡಬೇಕು. ತಾವು ಆಡದಿರುವ ಬಗ್ಗೆ ಸಚಿನ್ ಈವರೆಗೆ ಏನೂ ಹೇಳಿಲ್ಲ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications