ಸೇಡಂ, ಬೀದರ್ನಲ್ಲೂ ಮಳೆ
ಮುಖಪುಟ

ಸೇಡಂ, ಬೀದರ್ನಲ್ಲೂ ಮಳೆ
ಬೆಂಗಳೂರು : ಕಳೆದ 24 ಗಂಟೆಗಳ ಅವಧಿಯಲ್ಲಿ ಕರಾವಳಿಯಲ್ಲಿ ಸಾಮಾನ್ಯ ಮಳೆ ಆಗಿದೆ. ಒಳನಾಡಿನ ಅಲ್ಲಲ್ಲಿ ಮಳೆ ಸುರಿದಿದೆ. ಹೊನ್ನಾವರ, ಸೇಡಂ, ಬೀದರ್ ನಗರ ಹಾಗೂ ಸುತ್ತಮುತ್ತ ತಲಾ 3 ಸೆಂಟಿ ಮೀಟರ್ ಮಳೆ ಆಗಿದೆ. ಮುನ್ಸೂಚನೆಯಂತೆ ಕರಾವಳಿ ಹಾಗೂ ಒಳನಾಡಿನ ಅಲ್ಲಲ್ಲಿ ಸಾಮಾನ್ಯದಿಂದ ಹೆಚ್ಚು ಮಳೆ ಆಗುವ ನಿರೀಕ್ಷೆ ಇದೆ.ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ :
| ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನಮಟ್ಟ (ಅಡಿಗಳಲ್ಲಿ) |
| ಲಿಂಗನಮಕ್ಕಿ | 1819.00 | 1785. 10 |
| ಸುಪಾ | 1859.39 | 1754.85 |
| ವಾರಾಹಿ | 1950.00 | 1919.00 |
| ತುಂಗಭದ್ರಾ | 1633.00 | 1623.79 |
| ಕೆ.ಆರ್.ಎಸ್. | 124.80 | 108.39 |
| ಹಾರಂಗಿ | 2859.00 | 2858.60 |
| ಹೇಮಾವತಿ | 2922.00 | 2911.35 |
| ತಿಪ್ಪಗೊಂಡನಹಳ್ಳಿ | 74.00 | 42.08 |
| ಘಟಪ್ರಭಾ | 2175.00 | 2146.73 |
| ಮಲಪ್ರಭಾ | 2079.50 | 2050.35 |
| ಭದ್ರಾ | 186.00 | 163.83 |
| ಕಬಿನಿ | 2284.00 | 2279.40 ಮುಖಪುಟ |
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications