ದಸರಾ ಉತ್ಸವಕ್ಕೆ ಮೆರುಗು ತರಲಿದೆ‘ಶ್ರೀರಂಗಪಟ್ಟಣ ಕಾವೇರಿಉತ್ಸವ’
ನವದೆಹಲಿ : ಈ ವರ್ಷದ ದಸರಾ ಆಚರಣೆಯ ಅಂಗವಾಗಿ ‘ಸಿಂಧು ಉತ್ಸವ’ದ ಮಾದರಿಯಲ್ಲಿಯೇ ‘ಕಾವೇರಿ ಉತ್ಸವ’ವನ್ನು ಶ್ರೀರಂಗಪಟ್ಟಣದಲ್ಲಿ ಆಯೋಜಿಸಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅನಂತ ಕುಮಾರ್ ತಿಳಿಸಿದ್ದಾರೆ.
ಅವರು ಶುಕ್ರವಾರ ಮಾನಸ ಸರೋವರ ಯಾತ್ರಿಗಳ ತಂಡವನ್ನುದ್ದೇಶಿಸಿ ಮಾತನಾಡುತ್ತಿದ್ದರು. ರಾಜ್ಯದ ಪ್ರಸಿದ್ಧ ದಸರಾ ಹಬ್ಬದ ಸಂದರ್ಭದಲ್ಲಿ ಉದ್ದೇಶಿತ ಕಾವೇರಿ ಉತ್ಸವವನ್ನು ಶ್ರೀರಂಗ ಪಟ್ಟಣದಲ್ಲಿ ನಡೆಸಲಾಗುವುದು. ಇದೇ ಮಾದರಿಯಲ್ಲಿ ಬರುವ ವರ್ಷ ನರ್ಮದಾ ಉತ್ಸವವನ್ನೂ ನಡೆಸುವ ಉದ್ದೇಶ ಇಲಾಖೆಗಿದೆ. ದೇಶದ ಎರಡು ಪವಿತ್ರ ಹಾಗೂ ಪ್ರಸಿದ್ಧ ನದಿಗಳ ಗೌರವಾರ್ಥ ನಡೆಯುವ ಉತ್ಸವಗಳ ಮೂಲಕ ನದಿ ದಂಡೆ ಪ್ರದೇಶದ ಶ್ರೀಮಂತ ಸಂಸ್ಕೃತಿಯ ಪರಿಚಯ ದೇಶಕ್ಕಾಗುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಮಾನಸ ಸರೋವರ, ಅಮರನಾಥ ಸೇರಿದಂತೆ ದೇಶದ ಮುಖ್ಯ ಯಾತ್ರಾ ಸ್ಥಳಗಳಿಗೆ ಪ್ರಯಾಣಿಸುವ ಯಾತ್ರಿಗಳಿಗೆ ವೀಸಾ ಮತ್ತಿತರ ವಿಷಯಗಳಲ್ಲಿ ಸಹಕರಿಸುವ ನಿಟ್ಟಿನಲ್ಲಿ ಸದ್ಯದಲ್ಲಿಯೇ ಸಚಿವಾಲಯದ ವತಿಯಿಂದ ‘ಭಾರತ ತೀರ್ಥ ಯಾತ್ರಾ ವಿಕಾಸ ಮಂಡಲ’ವನ್ನು ಆರಂಭಿಸಲಾಗುವುದು ಎಂದು ಅನಂತಕುಮಾರ್ ಹೇಳಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications