ಕರ್ನಾಟಕ ಪವರ್ ಕಾರ್ಪೊರೇಷನ್ ಲಿ.ಗೆ‘ಅತ್ಯುತ್ತಮ ನಿರ್ವಹಣಾ ಪ್ರಶಸ್ತಿ’
ಬೆಂಗಳೂರು : ಶ್ರೇಷ್ಠ ನಿರ್ವಹಣೆಗಾಗಿ ಬೆಂಗಳೂರು ಮೇನೇಜ್ಮೆಂಟ್ ಅಸೋಸಿಯೇಷನ್ ನೀಡುವ ‘ಅತ್ಯುತ್ತಮ ನಿರ್ವಹಣಾ ಪ್ರಶಸ್ತಿ’ಗೆ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್) ಪಾತ್ರವಾಗಿದೆ.
ಕೆಪಿಸಿಎಲ್ನ ಕಾರ್ಯ ನಿರ್ವಾಹಕ ನಿರ್ದೇಶಕ ಜೋತಿ ರಾಮಲಿಂಗಮ್ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಬಿ.ಕೆ. ಚಂದ್ರಶೇಖರ್ ಅವರಿಂದ ಶುಕ್ರವಾರ ಪ್ರಶಸ್ತಿಯನ್ನು ಸ್ವೀಕರಿಸಿದರು. ಕೆಪಿಸಿಎಲ್ನ ಕಾರ್ಪೊರೇಟ್ ಸಂಸ್ಕೃತಿ, ಕೈಗಾರಿಕಾ ನೀತಿಗಳು ಹಾಗೂ ಮಾರಾಟ ದರದಲ್ಲಿನ ಪ್ರಗತಿಯನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಕೆಪಿಸಿಎಲ್ 1997-98 ರಲ್ಲಿ 139 ಕೋಟಿ ರುಪಾಯಿ, 1998-99 ರಲ್ಲಿ 135 ಕೋಟಿ ಹಾಗೂ 1999- 20001 ಇಸವಿಯಲ್ಲಿ 142 ಕೋಟಿ ರುಪಾಯಿ ಲಾಭ ಗಳಿಸಿರುವುದನ್ನು ಕೂಡ ಪ್ರಶಸ್ತಿಗೆ ಆಯ್ಕೆ ಮಾಡುವಲ್ಲಿ ಮಾನದಂಡವಾಗಿ ಬಳಸಲಾಗಿದೆ. ಕಳೆದ ಮೂರು ದಶಕಗಳಲ್ಲಿ ತನ್ನ ಉತ್ಪಾದನಾ ಶಕ್ತಿಯನ್ನು 746 ಮೆಗಾವ್ಯಾಟ್ಗಳಿಂದ 4003 ಮೆಗಾವ್ಯಾಟ್ಗಳಿಗೆ ಹೆಚ್ಚಿಸಿಕೊಂಡಿರುವ ಕೆಪಿಸಿಎಲ್, ಆದಾಯವನ್ನು 13 ಮಿಲಿಯನ್ನಿಂದ 19 ಸಾವಿರದ 430 ಮಿಲಿಯನ್ಗೆ ಹೆಚ್ಚಿಸಿಕೊಂಡಿದೆ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications