ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಳಿಗೆ ತಡವಾಗಿ ತಂಪೆರೆಯತ್ತಿದೆ ಮಳೆ

By Staff
|
Google Oneindia Kannada News

ಮುಖಪುಟ

ಆಗಸ್ಟ್‌ 12, 2001

Gorur Dam

ಇಳಿಗೆ ತಡವಾಗಿ ತಂಪೆರೆಯತ್ತಿದೆ ಮಳೆ

ಕರಾವಳಿಯ ಹಲವು ಭಾಗಗಳಲ್ಲಿ ಹಾಗೂ ಒಳನಾಡಿನ ಅಲ್ಲಲ್ಲಿ ಮಳೆ ಆಗಿದೆ. ಆಗುಂಬೆಯಲ್ಲಿ 5 ಸೆಂ.ಮೀ ಮಳೆ ಬಿದ್ದಿದೆ. ಮುನ್ಸೂಚನೆಯಂತೆ ಕರಾವಳಿಯ ಹೆಚ್ಚಿನ ಕಡೆಗಳಲ್ಲಿ ಹಾಗೂ ಒಳನಾಡಿನ ಅಲ್ಲಲ್ಲಿ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ಸಾಧ್ಯತೆ ಇದೆ.

ರಾಜ್ಯದ ಜಲಾಶಯಗಳ ನೀರಿನ ಮಟ್ಟ :

ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ)

ಇಂದಿನಮಟ್ಟ (ಅಡಿಗಳಲ್ಲಿ)

ಲಿಂಗನಮಕ್ಕಿ

1819.00

1785. 80

ಸುಪಾ

1859.39

1756.07

ವಾರಾಹಿ

1950.00

1920.11

ತುಂಗಭದ್ರಾ

1633.00

1624.26

ಕೆ.ಆರ್‌.ಎಸ್‌.

124.80

108.55

ಹಾರಂಗಿ

2859.00

2858.95

ಹೇಮಾವತಿ

2922.00

2911.38

ಭದ್ರಾ

186.00

163.80

ಮುಖಪುಟ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X