ಜೆ. ಏಸುದಾಸ್ ಕಂಠ ಸಿರಿಯಲ್ಲಿ ‘ಇಂದು ಎನಗೆ ಗೋವಿಂದ...’
ಮಂತ್ರಾಲಯ : ನಮಗೆ ಲಭ್ಯವಿರುವ ಶ್ರೀಗುರುರಾಘವೇಂದ್ರ ಸ್ವಾಮಿಗಳು ರಚಿಸಿದ ಏಕೈಕ ಕನ್ನಡ ಗೀತರತ್ನ ‘ಇಂದು ಎನಗೆ ಗೋವಿಂದ.... ’ ವನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಹೆಸರಾಂತ ಗಾಯಕ ಜೆ. ಏಸುದಾಸ್ ಮಂತ್ರಾಲಯದ ಗುರುಗಳ ಸನ್ನಿಧಿಯಲ್ಲಿ ಗೀತಾರಾಧನೆ ಮಾಡಿದರು.
ಪ್ರಪ್ರಥಮ ಬಾರಿಗೆ ಏಸುದಾಸ್ ಹಾಡಿದ ಈ ಗೀತೆಯನ್ನು ಕೇಳಿ ಸಾವಿರಾರು ಭಕ್ತರು ಭಾವಪರವಶರಾದರು. ಗುರು ರಾಘವೇಂದ್ರಸ್ವಾಮಿಗಳ ಆರಾಧನೆ ಅಂಗವಾಗಿ ಮಂತ್ರಾಲಯಕ್ಕೆ ಆಗಮಿಸಿದ್ದ, ಏಸುದಾಸ್ ಅವರಿಗೆ ಅದ್ಧೂರಿಯ ಸ್ವಾಗತ ನೀಡಲಾಯಿತು.
ದೇಗುಲಕ್ಕೆ ಆಗಮಿಸಿದ ಏಸುದಾಸ್ ದಂಪತಿಗಳನ್ನು ಶ್ರೀ ಸುಶಮೀಂದ್ರ ತೀರ್ಥ ಸ್ವಾಮಿಗಳು, ಸ್ವಾಗತಿಸಿ, ಆಸ್ಥಾನ ಗಾಯಕ ಪ್ರಶಸ್ತಿ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಸುಮಾರು ಮೂರು ಗಂಟೆಗಳ ಕಾಲ ಏಸುದಾಸ್ ಅವರಿಂದ ಸಂಗೀತ ಕಚೇರಿ ನಡೆಯಿತು.
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications