ಗಣೇಶೋತ್ಸವ ಆಚರಣೆ : ಇಲ್ಲಿದೆ ಪಾಲಿಸಲೇಬೇಕಾದ ನೀತಿ ಸಂಹಿತೆ
ಬೆಂಗಳೂರು : ಗೌರಿ ಗಣೇಶ ಉತ್ಸವದ ಹೆಸರಿನಲ್ಲಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳಿಂದ ಬಲವಂತವಾಗಿ ಚಂದಾ ವಸೂಲಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಕಮೀಷನರ್ ಟಿ.ಮಡಿಯಾಳ್ ಎಚ್ಚರಿಕೆ ನೀಡಿದ್ದಾರೆ.
ಗಣೇಶ ಉತ್ಸವ ಆಚರಣೆಯ ಕುರಿತು ಹೊರಡಿಸಿರುವ ಮಾಧ್ಯಮ ಪ್ರಕಟಣೆಯಲ್ಲಿ ಅನೇಕ ಸಲಹೆ, ಸೂಚನೆಗಳನ್ನು ಮಡಿಯಾಳ್ ವ್ಯವಸ್ಥಾಪಕರಿಗೆ ನೀಡಿದ್ದಾರೆ. ಅವುಗಳೆಂದರೆ-
- ಗಣೇಶ ವಿಸರ್ಜನೆಯನ್ನು ಹಗಲು ವೇಳೆಯಲ್ಲೇ ಮಾಡಬೇಕು.
- ಸಾರ್ವಜನಿಕ ಮತ್ತು ಪಾದಚಾರಿ ರಸ್ತೆಗಳಲ್ಲಿ ಗಣೇಶೋತ್ಸವದ ಚಪ್ಪರ ಹಾಕುವಂತಿಲ್ಲ . ಚಪ್ಪರ ಹಾಕಿರುವ ಪ್ರತಿಯಾಂದು ಸ್ಥಳದಲ್ಲಿ ವ್ಯವಸ್ಥಾಪಕರೇ ರಾತ್ರಿ ವೇಳೆಯ ರಕ್ಷಣೆ ವ್ಯವಸ್ಥೆ ಮಾಡಿಕೊಳ್ಳಬೇಕು.
- ಉತ್ಸವದ ಮೆರವಣಿಗೆ ಪೊಲೀಸರು ಸೂಚಿಸಿರುವ ಮಾರ್ಗದಲ್ಲೇ ಸಾಗಬೇಕು.
- ಗಣೇಶ ಪ್ರತಿಷ್ಠಾಪನೆ ಸಮಯ, ವಿಸರ್ಜನೆಯ ಸಮಯ ಹಾಗೂ ಮಾರ್ಗ, ಕಾರ್ಯಕ್ರಮದಲ್ಲಿ ಭಾಗವಹಿಸುವ ಜನ ಸಮೂಹದ ವಿವರಗಳನ್ನು ಸ್ಥಳೀಯ ಪೊಲೀಸರಿಗೆ ಮುಂಚಿತವಾಗಿಯೇ ತಿಳಿಸಬೇಕು.
- ಉತ್ಸವದ ಆರಂಭ ಮತ್ತು ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಧ್ವನಿವರ್ಧಕ ಹಾಗೂ ಜನರೇಟರ್ಗಳ ಬಳಕೆ ನಿಷಿದ್ಧ. ಪಟಾಕಿ ಮತ್ತಿತರ ಸಿಡಿಮದ್ದುಗಳನ್ನು ಸಿಡಿಸುವುದನ್ನೂ ನಿಷೇಧಿಸಲಾಗಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications