ಆರ್ವಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದಸೌರಶಕ್ತಿ ಚಾಲಿತ ಕಾರ್
ಬೆಂಗಳೂರು : ದೇಶದಲ್ಲೇ ಪ್ರಥಮ ಎನ್ನಬಹುದಾದ ಸೌರಶಕ್ತಿ ಚಾಲಿತ ಕಾರನ್ನು ನಗರದ ರಾಷ್ಟ್ರೀಯ ವಿದ್ಯಾಲಯ (ಆರ್ವಿ) ಇಂಜಿನಿಯರಿಂಗ್ ಕಾಲೇಜಿನ ಮೆಕಾನಿಕಲ್ ವಿಭಾಗದ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ.
ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಸಚಿನ್ ನಲ್ವ, ಆನಂದ್ ರಾಮಪ್ರಸಾದ್, ಝುಬಿನ್ ಜಗ್ತಿಯಾನಿ ಮತ್ತು ಯಶ್ ಸೇಗಲ್ ಅವರು ಸೌರ ಶಕ್ತಿಯ ಕಾರನ್ನು ಅಭಿವೃದ್ಧಿಪಡಿಸಿದ ವಿದ್ಯಾರ್ಥಿಗಳಾಗಿದ್ದಾರೆ. ವಿದ್ಯಾಲಯದ ಅಧ್ಯಕ್ಷ ಎಂ.ಕೆ. ಪಾಂಡುರಂಗ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ಕಾರನ್ನು ಉದ್ಘಾಟಿಸಿದರು.
ಸೇಂಟ್ ಜೋಸೆಫ್ ಇಂಡಿಯನ್ ಪ್ರೌಢಶಾಲೆ ಮೈದಾನದಲ್ಲಿ ಆಗಸ್ಟ್ 24 ಹಾಗೂ 25 ರಂದು ಸೌರಶಕ್ತಿ ಚಾಲಿತ ಕಾರು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದೆ. ಆಸಕ್ತರು ಯಶ್- 9845191707 ಅಥವಾ ಝುಬಿನ್-9844171920 ಅವರನ್ನು ಸಂಪರ್ಕಿಸಬಹುದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications