ಮಂಗಲ್ಪಾಡಿಯಲ್ಲಿ ಬಸ್ಸುಗಳೆರಡರ ಮುಖಾಮುಖಿ, ಏಳು ಸಾವು
ಮಂಜೇಶ್ವರ : ಕಾಸರಗೋಡು ಸಮೀಪದ ಮಂಗಲ್ಪಾಡಿಯಲ್ಲಿ ಎರಡು ಬಸ್ಸುಗಳು ಡಿಕ್ಕಿ ಹೊಡೆದ ಪರಿಣಾಮವಾಗಿ ಏಳು ಮಂದಿ ಸ್ಥಳದಲ್ಲೇ ಮೃತರಾಗಿರುವ ದುರಂತ ಸೋಮವಾರ ಸಂಭವಿಸಿದೆ.
ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಬಸ್ಸು ಮತ್ತು ಮಂಗಳೂರಿನಿಂದ ಕಾಸರಗೋಡಿಗೆ ಹೋಗುತ್ತಿದ್ದ ಖಾಸಗಿ ಬಸ್ಸು ಉಪ್ಪಳ- ಮಂಗಲ್ಪಾಡಿ ಗ್ರಾಮ ಪಂಚಾಯತ್ ಬಳಿ ಪರಸ್ಪರ ಡಿಕ್ಕಿ ಹೊಡೆದಾಗ ಆರು ಮಂದಿ ಸ್ಥಳದಲ್ಲೇ ಮೃತ ಪಟ್ಟರೆ, ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದೆ.
ಮೃತ ಪಟ್ಟವರನ್ನು ಎರ್ನಾಕುಳಂ ಲಾರ್ಡ್ ಕಾನ್ವೆಂಟಿನ ಸಿಸ್ಟರ್ ಅನ್ನಿ ಮಾಥ್ಯೂ, ಮಂಗಲ್ಪಾಡಿ ವಿಜಯಾ ಬ್ಕಾಂಕ್ ಮ್ಯಾನೇಜರ್ ಲತೀಫ್ ಮೊಗ್ರಾಲ್(45), ಮುಟ್ಟಕೀಯೂರಿನ ಹಸನ್ (40), ಬಂಬ್ರಾಣ ಪಟ್ಟಿ ಹೌಸಿನ ಅಬೂಬಕ್ಕರ್(45), ಬೋಳಾರದ ಪ್ರದೀಪ್ ಶೆಟ್ಟಿ(35), ಎಂಬುದಾಗಿ ಗುರುತಿಸಲಾಗಿದೆ.
ಎರಡೂ ಬಸ್ಸುಗಳು ವಿಪರೀತ ವೇಗದಲ್ಲಿ ಚಲಿಸುತ್ತಿದ್ದು, ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
(ಇನ್ಫೋ ವಾರ್ತೆ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications