ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನ್ಯಾ.ಪಿ.ವಿ.ರೆಡ್ಡಿ, ಅಶೋಕ್ ಭಾನ್
ಬೆಂಗಳೂರು : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿ. ವೆಂಕಟರಾಮ ರೆಡ್ಡಿ (ಪಿ.ವಿ. ರೆಡ್ಡಿ) ಹಾಗೂ ಹಿರಿಯ ನ್ಯಾಯಮೂರ್ತಿ ಅಶೋಕ್ ಭಾನ್ ಅವರನ್ನು ಸರ್ವೋನ್ನತ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.
ಮೂಲಗಳ ಪ್ರಕಾರ ಈ ಇಬ್ಬರು ನ್ಯಾಯಮೂರ್ತಿಗಳು ಆಗಸ್ಟ್ 16 ಅಥವಾ 17ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಕಳೆದ ವರ್ಷ ಅಕ್ಟೋಬರ್ 21ರಂದು ನ್ಯಾ. ಪಿ.ವಿ. ರೆಡ್ಡಿ ಅವರು, ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರ ನಿವೃತ್ತಿಯಿಂದ ತೆರವಾಗಿದ್ದ ಹುದ್ದೆಯನ್ನು ನ್ಯಾ. ಪಿ.ವಿ. ರೆಡ್ಡಿ ಅವರು ಅಲಂಕರಿಸುವವರೆಗಿನ ಅಲ್ಪಾವಧಿಯಲ್ಲಿ ನ್ಯಾಯಮೂರ್ತಿ ಅಶೋಕ್ ಭಾನ್ ಅವರು ರಾಜ್ಯ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿದ್ದರು.
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications