ಬಾವ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ಬೆಂಗಳೂರು : ಗಣನೀಯ ಸೇವೆಗಾಗಿ ಚಿಕ್ಕಪೇಟೆ ಎಸಿಪಿ ಜಿ.ಎ. ಬಾವ ಸೇರಿದಂತೆ ರಾಜ್ಯದ ಮೂವರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಹಾಗೂ ಇತರ 8 ಮಂದಿ ಪೊಲೀಸ್ ಅಧಿಕಾರಿಗಳಿಗೆ ಪೊಲೀಸ್ ಪದಕಗಳನ್ನು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ನೀಡಲಾಗಿದೆ.
ರಾಷ್ಟ್ರಪತಿ ಪದಕ ವಿಜೇತರು - ಲೋಕಾಯಕ್ತ ದ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಬಿ.ಎನ್.ಪಿ. ಆಲ್ಬುಕರ್ಕ್, ಎಡಿಜಿಪಿ ಕೆ.ಆರ್.ಶ್ರೀನಿವಾಸನ್ ಹಾಗೂ ಚಿಕ್ಕಪೇಟೆ ಎಸಿಪಿ ಜಿ.ಎ. ಬಾವ.
ಪೊಲೀಸ್ ಪದಕ ವಿಜೇತರು - ಐಜಿಪಿ ಸುಭಾಷ್ ಭರಣಿ, ಡಿಐಜಿ ದರ್ಜೆಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕೆ.ಸಿ. ರಾಮಮೂರ್ತಿ, ಡಿಸಿಪಿ ಎಸ್.ಕೆ. ವೇಣುಗೋಪಾಲ್, ಡಿಸಿಪಿ ಗೋಪಾಲ್ ಬಿ.ಹೊಸೂರ್, ಲೋಕಾಯಕ್ತ ಎಸ್ಪಿ ಪಿ.ಮುನಿಸ್ವಾಮಿ, ಸರ್ಕಲ್ ಇನ್ಸ್ಪೆಕ್ಟರ್ ಜಿ.ಆರ್.ಈಶ್ವರನ್, ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಸರಳಾ ಸೋಮಯ್ಯ ಹಾಗೂ ಪಿಎಸ್ಐ ಹುಸೇನಿ ಬೇಗ್.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications