ಜನತೆಯ ಸಮಸ್ಯೆಗಳ ವಿರುದ್ಧ ಭಾರತ-ಪಾಕ್ ಯುದ್ಧ - ವಾಜಪೇಯಿ
ನವದೆಹಲಿ : ಇನ್ನು ಮುಂದಾದರೂ ರಕ್ಷಣಾ ವ್ಯವಸ್ಥೆಗೆ ಖರ್ಚು ಮಾಡುತ್ತಿರುವ ಭಾರೀ ಮೊತ್ತದ ಹಣವನ್ನು ಜನತೆಯ ಮೂಲಭೂತ ಸಮಸ್ಯೆಗಳ ನಿವಾರಣೆಗಾಗಿ ಭಾರತ ಹಾಗೂ ಪಾಕಿಸ್ತಾನ ಖರ್ಚು ಮಾಡಬೇಕಾದ ಅಗತ್ಯವಿದೆ ಎಂದು ಪ್ರಧಾನಿ ವಾಜಪೇಯಿ ಪ್ರತಿಪಾದಿಸಿದ್ದಾರೆ.
55 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ, ದೇಶವನ್ನುದ್ದೇಶಿಸಿ ಪ್ರಧಾನಿ ಮಾತನಾಡುತ್ತಿದ್ದರು. ನಾವು ಶಾಂತಿಯ ಪ್ರತಿಪಾದಕರು, ನೆರೆಯ ದೇಶಗಳೊಂದಿಗೆ ಸೌಹಾರ್ದತೆ ಸಾಧಿಸುವ ಪ್ರಯತ್ನಗಳನ್ನು ಮುಂದುವರಿಸುತ್ತೇವೆ ಎಂದ ಅವರು ತಮ್ಮ ಲಾಹೋರ್ ಬಸ್ ಯಾತ್ರೆಯ ನಂತರ ಸಂಭವಿಸಿದ ಕಾರ್ಗಿಲ್ ಕದನದ ಬಗ್ಗೆ ವಿಷಾದ ವ್ಯಕ್ತಪಡಿಸಿದರು.
ಪಾಕಿಸ್ತಾನ ಪದೇ ಪದೇ ಕಾಲು ಕೆರೆದರೂ, ಇಸ್ಲಮಾಬಾದ್ನೊಂದಿಗಿನ ಮಾತುಕತೆಯ ಶಾಂತಿಯ ಬಾಗಿಲನ್ನು ಭಾರತ ಮುಚ್ಚಲಿಲ್ಲ . ಶಾಂತಿಯ ಪ್ರಯತ್ನಗಳನ್ನು ದೌರ್ಬಲ್ಯವೆಂದು ಯಾರೂ ಭಾವಿಸಬಾರದು. ಅದು ನಮ್ಮ ಶಕ್ತಿ ಎಂದು ವಾಜಪೇಯಿ ಹೇಳಿದರು.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications