ಧಾರವಾಡ ವಿವಿ :ತೀರ್ಥಂಕರ, ಗಂಡುಭೇರುಂಡ ವಿಗ್ರಹಗಳ ಕಳವು
ಧಾರವಾಡ : ಇಲ್ಲಿನ ಕರ್ನಾಟಕ ವಿಶ್ವ ವಿದ್ಯಾಲಯದ ಪ್ರಾಚ್ಯ ವಸ್ತು ಸಂಗ್ರಹಾಲಯದಲ್ಲಿ ಜೈನ ತೀರ್ಥಂಕರರು ಹಾಗೂ ಗಂಡುಭೇರುಂಡ ವಿಗ್ರಹಗಳು ಕಳವಾಗಿರುವ ಪ್ರಕರಣ ವರದಿಯಾಗಿದೆ. ಈ ವಿಗ್ರಹಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಕ್ಷಾಂತರ ರುಪಾಯಿ ಬೆಲೆ ಬಾಳುತ್ತವೆ ಎಂದು ಹೇಳಲಾಗಿದೆ.
ಬಾಹುಬಲಿ, ಜ್ವಾಲಮಾಲಿನಿ, ಗಂಡುಭೇರುಂಡ, ಜೈನಭರ್ಮ ಮತ್ತು ಕುಳಿತಿರುವ ಹಾಗೂ ನಿಂತಿರುವ ತೀರ್ಥಂಕರರ ವಿಗ್ರಹಗಳು ಸಂಗ್ರಹಾಲಯದಿಂದ ಕಳವಾಗಿವೆ. ಗಂಡಭೇರುಂಡ ವಿಗ್ರಹವನ್ನು ಹೊರತು ಪಡಿಸಿದರೆ, ಉಳಿದೆಲ್ಲ ವಿಗ್ರಹಗಳು ಜೈನ ತೀರ್ಥಂಕರರ ವಿಗ್ರಹಗಳಾಗಿವೆ.
ವಿಗ್ರಹಗಳು 17, 18 ನೇ ಶತಮಾನಕ್ಕೆ ಸೇರಿವೆ. ಗಂಡುಭೇರುಂಡ ವಿಗ್ರಹ ಹಿರೇಕೆರೂರು ತಾಲ್ಲೂಕಿನ ಕ್ವಾಡ ಗ್ರಾಮಕ್ಕೆ ಸೇರಿದ್ದು ಎಂದು ವಸ್ತು ಸಂಗ್ರಹಾಲಯದ ನಿರ್ದೇಶಕ ಡಾ.ರಘುನಾಥ್ ಭಟ್ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications